ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ ಫಲಿತಾಂಶ : ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ 14,624 ಅಭ್ಯರ್ಥಿಗಳು
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಕಳೆದ ತಿಂಗಳ 28ರಂದು ನಡೆಸಿದ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದೆ. ಇದರಲ್ಲಿ ಒಟ್ಟು 14,624 ಅಭ್ಯರ್ಥಿಗಳು ಮುಖ್ಯಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಮುಖ್ಯಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ನೋಂದಣಿ ಸಂಖ್ಯೆಗಳ ಪಟ್ಟಿಯನ್ನು ಯುಪಿಎಸ್‌ಸಿ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಹಾಗೂ ಈ ಎಲ್ಲ ಅಭ್ಯರ್ಥಿಗಳು ಮುಖ್ಯಪರೀಕ್ಷೆಗೆ ಹಾಜರಾಗಲು ಅರ್ಜಿ … Continued