ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ನೇಮಕಾತಿ ರದ್ದು : ಯುಪಿಎಸ್ ಸಿಯಿಂದ ಕ್ರಮ
ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ಬುಧವಾರ ವಿವಾದಿತ ಐಎಎಸ್ ಟ್ರೈನಿ ಪೂಜಾ ಖೇಡ್ಕರ್ ಅವರ ನೇಮಕಾತಿಯನ್ನು ರದ್ದುಗೊಳಿಸಿದೆ ಮತ್ತು ಮುಂದಿನ ಪರೀಕ್ಷೆಗಳನ್ನು ತೆಗೆದುಕೊಳ್ಳದಂತೆ ಅವರನ್ನು ನಿಷೇಧಿಸಿದೆ. ‘ಲಭ್ಯವಿರುವ ಎಲ್ಲ ದಾಖಲಾತಿಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ್ದು, ಅವರು ನಾಗರಿಕ ಸೇವಾ ಪರೀಕ್ಷಾ (ಸಿಎಸ್‌ಇ-2022) ನಿಯಮಗಳನ್ನು ಉಲ್ಲಂಘಿಸಿರುವುದು ಗೊತ್ತಾಗಿದೆ’ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ‘2023ರ ಬ್ಯಾಚ್‌ನ … Continued