ಅಯೋಧ್ಯೆ ರಾಮ ಮಂದಿರದ ಬಳಿ ತಮ್ಮದೇ ಬಂದೂಕಿನ ಗುಂಡು ತಗುಲಿ ಭದ್ರತಾ ಸಿಬ್ಬಂದಿ ಸಾವು
ಅಯೋಧ್ಯೆ : ಇಲ್ಲಿನ ರಾಮ ಮಂದಿರದಲ್ಲಿ ನಿಯೋಜನೆಗೊಂಡಿದ್ದ 25 ವರ್ಷದ ಪೊಲೀಸ್ ಜವಾನ ತನ್ನ ಸ್ವಂತ ಬಂದೂಕಿನಿಂದ ಗುಂಡು ತಗುಲಿ ಮೃತಪಟ್ಟಿದ್ದಾರೆ. ಇದು ಆಕಸ್ಮಿಕವಾಗಿ ಗುಂಡು ಹಾರಿದ್ದೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಶತ್ರುಘ್ನ ವಿಶ್ವಕರ್ಮ ಅವರನ್ನು ವಿಶೇಷ ಭದ್ರತಾ ಪಡೆಯ (ಎಸ್‌ಎಸ್‌ಎಫ್) ಭಾಗವಾಗಿ ದೇವಾಲಯದ ಆವರಣದಲ್ಲಿ ಭದ್ರತೆಗಾಗಿ … Continued