ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್‌ಗೆ ಕೊರೊನಾ ಸೋಂಕು
ನವದೆಹಲಿ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಅವರಿಗೆ ಕೋವಿಡ್ -19 ಸೋಂಕು ತಗುಲಿದೆ. 47 ವರ್ಷದ ನಟಿ, ಭಾನುವಾರ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ತಾನು ಕೊರೊನಾ ವೈರಸ್‌ಗೆ ತುತ್ತಾಗಿರುವುದಾಗಿ ಹೇಳಿದ್ದಾರೆ. ಮನೆಯಲ್ಲಿಯೇ ಪ್ರತ್ಯೇಕವಾಗಿರುವುವುದಾಗಿ ತಿಳಿಸಿರುವ ಅವರು, “ನಾನು ಕೋವಿಡ್-19 ಧನಾತ್ಮಕ ಪರೀಕ್ಷೆ ಮಾಡಿದ್ದೇನೆ. ನಾನು ಚೆನ್ನಾಗಿದ್ದೇನೆ ಮತ್ತು ಮನೆಯ ಹೋಮ್ ಕ್ವಾರಂಟೈನ್‌ನಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡಿದ್ದೇನೆ, ಕಳೆದ ಕೆಲವು … Continued