ಹಾರ್ಮುಜ್ ಜಲಸಂಧಿ ಮತ್ತೆ ಬಂದ್ : ವಾಣಿಜ್ಯ ಹಡಗಿನ ಮೇಲೆ ಇರಾನ್ ದಾಳಿ, ಅಮೆರಿಕದಿಂದ ಇರಾನ್ ಮೇಲೆ ಭಾರಿ ವಾಯುದಾಳಿ
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು (Strait of Hormuz) “ಮುಂದಿನ ಆದೇಶದವರೆಗೆ” ಮುಚ್ಚುವುದಾಗಿ ಇರಾನ್ ಘೋಷಿಸಿದ ಬೆನ್ನಲ್ಲೇ, ಹಾಗೂ ಆ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಸೈಪ್ರಸ್ ಧ್ವಜದ ಎಂ/ವಿ ಜಿಎಫ್‌ಎಸ್ ಗ್ಯಾಲಕ್ಸಿ (M/V GFS Galaxy) ಕಂಟೇನರ್ ಹಡಗಿನ ಮೇಲೆ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು ದಾಳಿ ನಡೆಸಿದ ನಂತರ, ಅಮೆರಿಕ ಇರಾನ್ ವಿರುದ್ಧ … Continued