ಅಮೆರಿಕದ ಜನ್ಮಸಿದ್ಧ ಪೌರತ್ವ ಹಕ್ಕು ಎತ್ತಿಹಿಡಿದ ಸುಪ್ರೀಂ ಕೋರ್ಟ್‌ ; ಅಧ್ಯಕ್ಷ ಟ್ರಂಪ್‌ಗೆ ಭಾರಿ ಹಿನ್ನಡೆ

ವಾಷಿಂಗ್ಟನ್ : ಅಮೆರಿಕದ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದ್ದು, ಜನ್ಮಸಿದ್ಧ ಪೌರತ್ವ (Birthright Citizenship) ಹಕ್ಕನ್ನು ಎತ್ತಿಹಿಡಿದಿದೆ. ಅಮೆರಿಕದಲ್ಲಿ ವಲಸಿಗರಿಗೆ ಜನಿಸುವ ಅನೇಕ ಮಕ್ಕಳಿಗೆ ಸಂವಿಧಾನಾತ್ಮಕವಾಗಿ ದೊರೆಯುವ ಜನ್ಮಸಿದ್ಧ ಪೌರತ್ವದ ಹಕ್ಕನ್ನು ನಿರಾಕರಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊರಡಿಸಿದ್ದ ಕಾರ್ಯನಿರ್ವಾಹಕ ಆದೇಶವನ್ನು ನ್ಯಾಯಾಲಯ ತಿರಸ್ಕರಿಸಿದೆ. ತೀರ್ಪಿನಲ್ಲಿ, “ಅಮೆರಿಕದಲ್ಲಿ ಕಾನೂನುಬಾಹಿರವಾಗಿ ಅಥವಾ ತಾತ್ಕಾಲಿಕವಾಗಿ ನೆಲೆಸಿರುವ … Continued

ಶ್ರೀಮಂತ ವಲಸಿಗರಿಗೆ ಅಮೆರಿಕ ಪೌರತ್ವಕ್ಕೆ ನೀಡಲು ‘ಗೋಲ್ಡ್ ಕಾರ್ಡ್’ ಯೋಜನೆ ಪ್ರಕಟಿಸಿದ ಅಧ್ಯಕ್ಷ ಟ್ರಂಪ್‌; ಇದರ ಬೆಲೆ ಕೇಳಿದ್ರೆ….!

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅಕ್ರಮ ವಲಸಿಗರನ್ನು ದೇಶದಿಂದ ಗಡಿಪಾರು ಮಾಡುತ್ತಿರುವ ಬೆನ್ನಲ್ಲೇ ಹೊಸದೊಂದು ನೀತಿ ಜಾರಿಗೊಳಿಸಲು ಮುಂದಾಗಿದ್ದು, ಶ್ರೀಮಂತ ವಲಸಿಗರಿಗೆ ಅಮೆರಿಕದ ಪೌರತ್ವ ನೀಡಲು ಮುಂದಾಗಿದ್ದಾರೆ. ಆದರೆ ಇದಕ್ಕೆ ಭಾರೀ ಮೊತ್ತದ ಹಣವನ್ನು ತೆರಬೇಕಿದೆ. ಟ್ರಂಪ್‌ ಅವರು ಗೋಲ್ಡ್‌ ಕಾರ್ಡ್‌(Gold Cards) ಪೌರತ್ವ ನೀತಿ ಜಾರಿಗೆ ತರಲು ಮುಂದಾಗಿದ್ದು, ಆದರೆ … Continued