ಸಿಲಿಕಾನ್ ವ್ಯಾಲಿ ಬ್ಯಾಂಕ್ ಮುಚ್ಚಿದ ಅಮೆರಿಕ ಬ್ಯಾಂಕಿಂಗ್ ರೆಗ್ಯುಲೇಟರಿ : ಇದು 2008ರ ನಂತರದ ದೊಡ್ಡ ಬ್ಯಾಂಕಿಂಗ್ ಕುಸಿತ
ಕ್ಯಾಲಿಫೋರ್ನಿಯಾ ಬ್ಯಾಂಕಿಂಗ್ ನಿಯಂತ್ರಕರು (banking regulators) ಶುಕ್ರವಾರ ಸಿಲಿಕಾನ್ ವ್ಯಾಲಿ ಬ್ಯಾಂಕ್ ಅನ್ನು ಮುಚ್ಚಿದ್ದಾರೆ. 2008 ರಲ್ಲಿ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ನಂತರ ಇದು ಅತಿದೊಡ್ಡ ಬ್ಯಾಂಕಿಂಗ್ ವೈಫಲ್ಯವಾಗಿದೆ. ಕೆಲವು ದೊಡ್ಡ ತಂತ್ರಜ್ಞಾನದ ಸ್ಟಾರ್ಟಪ್‌ಗಳಿಗೆ ಸಾಲ ನೀಡಲು ಹೆಸರುವಾಸಿಯಾಗಿರುವ ಸಿಲಿಕಾನ್ ವ್ಯಾಲಿ ಬ್ಯಾಂಕ್ ಶುಕ್ರವಾರ ಮುಚ್ಚಿರುವುದು ಹೂಡಿಕೆದಾರರು ಮತ್ತು ಠೇವಣಿದಾರರನ್ನು ಕಂಗಾಲಾಗಿಸಿದೆ. ಈ ಬೆಳವಣಿಗೆಯಿಂದ ಜಾಗತಿಕ … Continued