ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಭಾರತೀಯ ದೂತಾವಾಸಕ್ಕೆ ಬೆಂಕಿ: ಅಮೆರಿಕ ತೀವ್ರ ಖಂಡನೆ : ವೀಡಿಯೊ
ನವದೆಹಲಿ: ಭಾನುವಾರ ಬೆಳಗಿನ ಜಾವ 1:30 ರಿಂದ 2:30ರ ನಡುವೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಸ್ಥಳೀಯ ಚಾನೆಲ್ ದಿಯಾ ಟಿವಿ ಮಂಗಳವಾರ ವರದಿ ಮಾಡಿದೆ. ಐದು ತಿಂಗಳ ಅವಧಿಯಲ್ಲಿ ಕಾನ್ಸುಲೇಟ್‌ನ ಮೇಲಿನ ಇದು ಎರಡನೇ ದಾಳಿಯಾಗಿದ್ದು, ಖಲಿಸ್ತಾನಿ ಬೆಂಬಲಿಗರು ಈ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಖಲಿಸ್ತಾನಿ ಬೆಂಬಲಿಗರು ಮಾರ್ಚ್‌ನಲ್ಲಿ … Continued