ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್ ; ಜಾಗತಿಕ ಸುಂಕ ಶೇ. 15ಕ್ಕೆ ಹೆಚ್ಚಿಸಿ ಆದೇಶ…!
ವಾಷಿಂಗ್ಟನ್: ಅಮೆರಿಕದ ಸುಪ್ರೀಂ ಕೋರ್ಟ್‌ನಿಂದ ಭಾರಿ ಹಿನ್ನಡೆ ಅನುಭವಿಸಿದ ಮರುದಿನವೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಕ್ರಮಣಕಾರಿ ನಿರ್ಧಾರ ಕೈಗೊಂಡಿದ್ದಾರೆ. ಶನಿವಾರದಂದು ಅವರು ಜಾಗತಿಕ ಆಮದು ಸುಂಕವನ್ನು (Tariffs) ಶೇ. 10ರಿಂದ ಶೇ. 15ಕ್ಕೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ‘ಟ್ರೂತ್ ಸೋಶಿಯಲ್’ನಲ್ಲಿ ಈ ಕುರಿತು ಬರೆದುಕೊಂಡಿರುವ ಟ್ರಂಪ್, “ನಿನ್ನೆಯಷ್ಟೇ ಸುಪ್ರೀಂ ಕೋರ್ಟ್ ಸುಂಕಗಳ … Continued