ಪ್ರಧಾನಿ ಮೋದಿ ಭೇಟಿಯ ನಂತರ 100ಕ್ಕೂ ಹೆಚ್ಚು ಪ್ರಾಚೀನ ವಸ್ತುಗಳನ್ನು ಭಾರತಕ್ಕೆ ಹಿಂದಿರುಗಿಸಲು ಅಮೆರಿಕ ಸರ್ಕಾರದ ನಿರ್ಧಾರ

ನವದೆಹಲಿ: ಭಾರತದಿಂದ ಈ ಹಿಂದೆ ಕದ್ದುಕೊಂಡು ಹೋಗಿದ್ದ 100 ಕ್ಕೂ ಹೆಚ್ಚು ಪ್ರಾಚೀನ ವಸ್ತುಗಳನ್ನು ಶೀಘ್ರದಲ್ಲೇ ಹಿಂತಿರುಗಿಸಲು ಅಮೆರಿಕ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಜೂನ್ 23 ರಂದು ತಮ್ಮ ಮೊದಲ ಅಮೆರಿಕ ಭೇಟಿಯ ಕೊನೆಯ ದಿನದಂದು ಪ್ರಧಾನಿ ಮೋದಿ ಅವರು ರೊನಾಲ್ಡ್ ರೇಗನ್ ಸೆಂಟರ್‌ನಲ್ಲಿ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದಾಗ ಈ ಮಾಹಿತಿಯನ್ನು ಬಹಿರಂಗ … Continued