ವಿಡಿಯೋ | ಇರಾನಿನ 10 ಸೇನಾ ನೆಲೆಗಳ ಮೇಲೆ ಅಮೆರಿಕದ ವೈಮಾನಿಕ ದಾಳಿ; ‘ಪ್ರತೀಕಾರ’ದ ಎಚ್ಚರಿಕೆ ನೀಡಿದ ಇರಾನ್
ವಾಷಿಂಗ್ಟನ್/ತೆಹ್ರಾನ್: ಕೆಲವೇ ದಿನಗಳ ಹಿಂದೆ ಅಮೆರಿಕ ಮತ್ತು ಇರಾನ್ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದರೂ, ಅಮೆರಿಕ ಸತತ ಎರಡನೇ ದಿನವೂ ಇರಾನ್‌ನ ಹಲವು ಸೇನಾ ನೆಲೆಗಳ ಮೇಲೆ ದಾಳಿ ನಡೆಸಿದೆ. ಈ ಬೆಳವಣಿಗೆಯಿಂದ ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಭಾನುವಾರ ತಿಳಿಸಿದೆ. ಅಮೆರಿಕದ ವಾಯುಪಡೆ ಮತ್ತು ನೌಕಾಪಡೆಯ … Continued