ಅಮೆರಿಕ-ಇರಾನ್ ಮಧ್ಯೆ 2 ವಾರಗಳ ಕದನ ವಿರಾಮ ಘೋಷಣೆಯ ಬೆನ್ನಲ್ಲೇ ದಿಢೀರ್‌ ಕುಸಿದ ಕಚ್ಚಾ ತೈಲ ಬೆಲೆ

ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಎರಡು ವಾರಗಳ ಕಾಲ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಬುಧವಾರ ಭಾರಿ ಕುಸಿತ ಕಂಡಿವೆ. ತೈಲ ಪೂರೈಕೆ ವ್ಯತ್ಯಯದ ಭೀತಿ ದೂರಾದ ಬೆನ್ನಲ್ಲೇ ಬುಧವಾರ ಕಚ್ಚಾ ತೈಲ ಬೆಲೆಗಳು ತೀವ್ರವಾಗಿ ಕುಸಿದಿದ್ದು, ಪ್ರತಿ ಬ್ಯಾರೆಲ್‌ಗೆ 100 ಡಾಲರ್ ಮಟ್ಟಕ್ಕಿಂತ ಕೆಳಕ್ಕೆ ಇಳಿದಿವೆ. … Continued