ಇರಾನ್-ಅಮೆರಿಕ ಶಾಂತಿ ಒಪ್ಪಂದಕ್ಕೆ ಪೆಜೆಶ್ಕಿಯಾನ್-ಟ್ರಂಪ್ ಸಹಿ ; ತಕ್ಷಣದಿಂದ ಹಾರ್ಮುಜ್ ಜಲಸಂಧಿ ಓಪನ್ ; 14 ಅಂಶಗಳ ಒಪ್ಪಂದದಲ್ಲಿ ಏನಿದೆ?
ವಾಷಿಂಗ್ಟನ್/ ತೆಹ್ರಾನ್ : ಅಮೆರಿಕ ಮತ್ತು ಇರಾನ್ ನಡುವಿನ ದೀರ್ಘಾವಧಿಯ ಸಂಘರ್ಷಕ್ಕೆ ಕೊನೆಗೂ ತಾತ್ಕಾಲಿಕ ತೆರೆ ಬಿದ್ದಿದೆ. ವಾರಗಳ ಕಾಲ ನಡೆದ ರಾಜತಾಂತ್ರಿಕ ಚರ್ಚೆಗಳ ನಂತರ, ಎರಡೂ ದೇಶಗಳು ಐತಿಹಾಸಿಕ ಶಾಂತಿ ಒಪ್ಪಂದದ ಜ್ಞಾಪಕ ಪತ್ರಕ್ಕೆ (Peace Memorandum) ಅಧಿಕೃತವಾಗಿ ಸಹಿ ಹಾಕಿವೆ. ಫ್ರಾನ್ಸ್‌ನಲ್ಲಿ ನಡೆದ ಜಿ7 (G7) ಶೃಂಗಸಭೆಯ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ … Continued