ಹೊಟೇಲ್‌, ರೆಸ್ಟೋರೆಂಟ್​​ಗಳಿಗೆ ಗುಡ್ ನ್ಯೂಸ್: ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆ ಹೆಚ್ಚಳ ಮಾಡಿದ ಕೇಂದ್ರ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ದೇಶದ ಇಂಧನ ಭದ್ರತೆ ಮತ್ತು ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಹಲವಾರು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಪೂರೈಕೆಯಲ್ಲಿ ರಾಜ್ಯಗಳಿಗೆ ಹೆಚ್ಚುವರಿ ಶೇ. 20ರಷ್ಟು ಸಿಲಿಂಡರ್‌ಗಳನ್ನು ನೀಡಲು ಸರ್ಕಾರ ಅನುಮೋದನೆ ನೀಡಿದೆ. ಇದರಿಂದಾಗಿ ಒಟ್ಟಾರೆ ಹಂಚಿಕೆಯು ಶೇ. 50ಕ್ಕೆ ಏರಿಕೆಯಾಗಲಿದೆ. … Continued

ಇರಾನ್ ದಾಳಿಯಿಂದ ಕತಾರಿನ ಎಲ್‌ಎನ್‌ಜಿ ರಫ್ತು 5 ವರ್ಷಗಳ ಕಾಲ ವ್ಯತ್ಯಯ : ಹಲವು ರಾಷ್ಟ್ರಗಳ ಮೇಲೆ ಪರಿಣಾಮ

ದೋಹಾ: ಕತಾರ್‌ ಮೇಲೆ ಇರಾನ್ ನಡೆಸಿದ ದಾಳಿಯಿಂದಾಗಿ ಕತಾರ್‌ನ ದ್ರವೀಕೃತ ನೈಸರ್ಗಿಕ ಅನಿಲ (LNG) ರಫ್ತು ಸಾಮರ್ಥ್ಯದ ಶೇ. 17 ರಷ್ಟು ಭಾಗ ಸ್ಥಗಿತಗೊಂಡಿದೆ. ಇದರಿಂದಾಗಿ ವಾರ್ಷಿಕವಾಗಿ ಅಂದಾಜು $20 ಬಿಲಿಯನ್ (ಸುಮಾರು ₹1.6 ಲಕ್ಷ ಕೋಟಿ) ಆದಾಯ ನಷ್ಟವಾಗಲಿದೆ ಎಂದು ‘ಕತಾರ್ ಎನರ್ಜಿ’ ಸಿಇಒ ಮತ್ತು ಇಂಧನ ವ್ಯವಹಾರಗಳ ರಾಜ್ಯ ಸಚಿವ ಸಾದ್ ಅಲ್-ಕಾಬಿ … Continued