ಇಸ್ರೇಲ್ ದಾಳಿಯಲ್ಲಿ ತಂದೆ, ಹಿರಿಯ ಅಧಿಕಾರಿಗಳು ಸಾವಿಗೀಡಾದರು ; ಆದ್ರೆ ಮೊಜ್ತಾಬಾ ಖಮೇನಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಹೇಗೆ ?
ಇರಾನ್ ರಾಜಧಾನಿ ತೆಹ್ರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯ ಸಂದರ್ಭದಲ್ಲಿ ಈಗಿನ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಕೂದಲೆಳೆ ಅಂತರದಲ್ಲಿ ಬದುಕುಳಿದಿರುವುದು ಜಾಗತಿಕ ಗಮನ ಸೆಳೆದಿದೆ. ಹೊರಬರುತ್ತಿರುವ ವಿವರಗಳ ಪ್ರಕಾರ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಬಲಿಪಡೆದ ಅದೇ ದಾಳಿಯಿಂದ ಮೊಜ್ತಾಬಾ ಕೆಲವೇ ಸೆಕೆಂಡುಗಳ ವ್ಯತ್ಯಾಸದಲ್ಲಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. … Continued