ಉಕ್ರೇನ್‌ನಲ್ಲಿ ರಷ್ಯಾದ ಪಡೆಗಳ ದಾಳಿಗೆ ಅಮೆರಿಕ ಪತ್ರಕರ್ತನ ಸಾವು: ಕೀವ್‌ ಪೊಲೀಸರು

ಕೀವ್:‌ 51 ವರ್ಷದ ಅಮೆರಿಕ ವರದಿಗಾರ ಬ್ರೆಂಟ್ ರೆನಾಡ್ ಅವರು ಭಾನುವಾರ ಉಕ್ರೇನ್‌ನಲ್ಲಿ ರಷ್ಯಾದ ಪಡೆಗಳಿಂದ ಕೊಲ್ಲಲ್ಪಟ್ಟರು ಎಂದು ವರದಿಯಾಗಿದೆ. ಕೀವ್ ಪ್ರದೇಶದ ಪೊಲೀಸ್ ಮುಖ್ಯಸ್ಥ ಆಂಡ್ರಿ ನೆಬಿಟೋವ್, ಇರ್ಪಿನ್‌ನಲ್ಲಿ ರಷ್ಯಾದ ಪಡೆಗಳಿಂದ ರೆನಾಡ್ ಕೊಲ್ಲಲ್ಪಟ್ಟರು ಮತ್ತು ಇನ್ನೊಬ್ಬ ಪತ್ರಕರ್ತ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. “ಉಕ್ರೇನ್‌ನಲ್ಲಿ ರಷ್ಯಾದ ಸೈನಿಕರ ದೌರ್ಜನ್ಯದ ಬಗ್ಗೆ ಸತ್ಯವನ್ನು ತೋರಿಸಲು ಪ್ರಯತ್ನಿಸುವ … Continued