ಅಮೆರಿಕ ವಿಮಾನ-ಹೆಲಿಕಾಪ್ಟರ್ ಡಿಕ್ಕಿ | 67 ಜನರಲ್ಲಿ ಯಾರೂ ಬದುಕಿರುವ ಸಾಧ್ಯತೆಯಿಲ್ಲ ಎಂದ ಅಧಿಕಾರಿಗಳು ; 28 ಶವಗಳು ಪತ್ತೆ

ವಾಷಿಂಗ್ಟನ್ : 60 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಅಮೆರಿಕನ್ ಏರ್‌ಲೈನ್ಸ್ ಜೆಟ್ ವಿಮಾನವು ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದ್ದು, ಈ ಅಪಘಾತದಲ್ಲಿ ವಿಮಾನ ಮತ್ತು ಹೆಲಿಕಾಪ್ಟರ್ ನಲ್ಲಿದ್ದ ಯಾರೂ ಬದುಕುಳಿದಿರುವ ಸಾಧ್ಯತೆಯಿಲ್ಲ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಬುಧವಾರ ರಾತ್ರಿ ವಾಷಿಂಗ್ಟನ್ ಬಳಿಯ ರೊನಾಲ್ಡ್ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್ ಲ್ಯಾಂಡ್ … Continued