ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣವಚನ
ವಾಷಿಂಗ್ಟನ್ ಡಿಸಿ: ಅಮೇರಿಕಾದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ (Donald Trump) ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ಹಿಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಮೆರಿಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಜಾನ್ ರಾಬರ್ಟ್ಸ್ ಅವರು ಪ್ರಮಾಣ ವಚನ ಬೋಧಿಸಿದರು. ಟ್ರಂಪ್ ಗೂ ಮೊದಲು ಉಪಾಧ್ಯಕ್ಷರಾಗಿ ಜೆಡಿ ವ್ಯಾನ್ಸ್ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ … Continued