ಇರಾನ್‌ಗೆ ಹೊಡೆತ ನೀಡಲು ಅಮೆರಿಕ ಕ್ರಮ ; 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ

ವಾಷಿಂಗ್ಟನ್ : ಇರಾನ್‌ನ ತೈಲ ಮತ್ತು ಪೆಟ್ರೋಕೆಮಿಕಲ್‌ ವ್ಯಾಪಾರಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಅಮೆರಿಕವು ಭಾರತ ಮೂಲದ ನಾಲ್ಕು ಕಂಪನಿಗಳು ಹಾಗೂ ಮೂವರು ಭಾರತೀಯ ಪ್ರಜೆಗಳ ವಿರುದ್ಧ ನಿರ್ಬಂಧಗಳನ್ನು (Sanctions) ವಿಧಿಸಿದೆ. ಇರಾನ್‌ ಆಡಳಿತಕ್ಕೆ ಹಣಕಾಸು ಒದಗಿಸುವ ಆದಾಯ ಮೂಲಗಳನ್ನು ಕಡಿತಗೊಳಿಸುವ ಉದ್ದೇಶದಿಂದ ಅಮೆರಿಕ ಆರಂಭಿಸಿರುವ “ಆಪರೇಷನ್ ಎಕನಾಮಿಕ್ ಔಟ್‌ಕಾಸ್ಟ್” (Operation … Continued

ಜಾಗತಿಕ ತೈಲ ಬೆಲೆ ಏರಿಕೆ ನಿಯಂತ್ರಣಕ್ಕೆ ಇರಾನ್ ಮೇಲಿನ ನಿರ್ಬಂಧಗಳನ್ನು ತಾತ್ಕಾಲಿಕವಾಗಿ ಸಡಿಲಿಸಿದ ಅಮೆರಿಕ

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಉಂಟಾಗಿರುವ ತೈಲ ಪೂರೈಕೆ ಬಿಕ್ಕಟ್ಟನ್ನು ನಿಯಂತ್ರಿಸಲು ಅಮೆರಿಕದ ಖಜಾನೆ ಇಲಾಖೆಯು (US Treasury) ಮಹತ್ವದ ನಿರ್ಧಾರ ಕೈಗೊಂಡಿದೆ. ಹಡಗುಗಳಲ್ಲಿ ಈಗಾಗಲೇ ಲೋಡ್ ಆಗಿರುವ ಇರಾನ್ ತೈಲದ ಮೇಲಿನ ನಿರ್ಬಂಧಗಳನ್ನು ಶುಕ್ರವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಮಾರ್ಚ್ 20ರ ಮೊದಲು ಹಡಗುಗಳಿಗೆ ತುಂಬಲಾದ ಇರಾನ್‌ನ ಕಚ್ಚಾ ತೈಲ ಮತ್ತು ಇತರ ಪೆಟ್ರೋಲಿಯಂ … Continued

6 ಭಾರತೀಯ ಕಂಪನಿಗಳ ಮೇಲೆ ನಿರ್ಬಂಧ ವಿಧಿಸಿದ ಅಮೆರಿಕ ; ಕಾರಣ..?

ವಾಷಿಂಗ್ಟನ್‌: ಕನಿಷ್ಠ ಆರು ಭಾರತೀಯ ಕಂಪನಿಗಳ ಮೇಲೆ ಅಮೆರಿಕ (America) ನಿರ್ಬಂಧ ಹೇರಿದೆ. ಇರಾನಿನ ಪೆಟ್ರೋಲಿಯಂ (Iranian Oil) ಮತ್ತು ಪೆಟ್ರೋಕೆಮಿಕಲ್ ಉತ್ಪನ್ನಗಳ ವ್ಯಾಪಾರದಲ್ಲಿ ತೊಡಗಿರುವ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಭಾರತದ ಆರು ಕಂಪನಿಗಳು “ಇರಾನಿನ ಪೆಟ್ರೋಲಿಯಂ, ಪೆಟ್ರೋಲಿಯಂ ಉತ್ಪನ್ನಗಳು ಅಥವಾ ಪೆಟ್ರೋಕೆಮಿಕಲ್ ವ್ಯಾಪಾರದಲ್ಲಿ ತೊಡಗಿಸಿಕೊಂಡಿದೆ ಎಂಬ ಕಾರಣಕ್ಕೆ ಕಾರ್ಯನಿರ್ವಾಹಕ ಆದೇಶ 13846 … Continued