ವಿಡಿಯೊ | ಇದೇ ಮೊದಲ ಬಾರಿಗೆ ಸಮುದ್ರ ಡ್ರೋನ್‌ಗಳ ಮೂಲಕ ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕ ದಾಳಿ
ವಾಷಿಂಗ್ಟನ್: ಇರಾನ್‌ನಲ್ಲಿರುವ ಜಲಾಂತರ್ಗಾಮಿ ನೌಕೆ ಹಾಗೂ ಹಡಗುಗಳ ನಿರ್ವಹಣಾ ಕೇಂದ್ರದ ಮೇಲೆ ಅಮೆರಿಕದ ಸೇನೆ ದಾಳಿ ನಡೆಸಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಸೋಮವಾರ ತಿಳಿಸಿದೆ. ಭಾನುವಾರ ಬಹುಸಂಖ್ಯೆಯ ಸಮುದ್ರ ಡ್ರೋನ್‌ಗಳನ್ನು (One-way Attack Surface Drones) ಬಳಸಿಕೊಂಡು ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಸೆಂಟ್ಕಾಮ್ ಎಕ್ಸ್ (X) ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ. “ನಿನ್ನೆ … Continued