ವೀಡಿಯೊ…| ಟೇಕ್ ಆಫ್ ವೇಳೆ ಬೆಂಕಿ ಹೊತ್ತಿಕೊಂಡ 173 ಪ್ರಯಾಣಿಕರಿದ್ದ ವಿಮಾನ
ವಾಷಿಂಗ್ಟನ್: ಅಮೆರಿಕದಲ್ಲಿ ವಿಮಾನ ಟೇಕ್ ಆಫ್ ಆಗುವಾಗ ವಿಮಾನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಅನೇಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಿಯಾಮಿಗೆ ಹಾರಲು ಸಿದ್ಧವಾಗಿದ್ದ ಅಮೆರಿಕನ್ ಏರ್ಲೈನ್ಸ್ ವಿಮಾನವು ಟೇಕ್ ಆಫ್ ಆಗುವ ಮೊದಲೇ ವಿಮಾನದ ಟೈರಿಗೆ ಬೆಂಕಿ ಹೊತ್ತಿಕೊಂಡಿದೆ, ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವಿಮಾನಯಾನ ಸಂಸ್ಥೆಯು ಅಧಿಕೃತ … Continued