ಪಾಕಿಸ್ತಾನ–ಐಸಿಸ್ ನಂಟಿನ ಶಂಕೆ : ಕಲಬುರಗಿಯಲ್ಲಿ ಇಬ್ಬರು ವಶಕ್ಕೆ
ಕಲಬುರಗಿ: ಪಾಕಿಸ್ತಾನದ ಜೊತೆ ಸಂಪರ್ಕ ಹೊಂದಿರುವ ಹಾಗೂ ಉಗ್ರ ಸಂಘಟನೆ ಐಸಿಸ್ (ISIS) ಜೊತೆ ಶಂಕಿತ ನಂಟು ಹೊಂದಿರುವ ಆರೋಪದ ಮೇರೆಗೆ ಉತ್ತರ ಪ್ರದೇಶ ಮೂಲದ ಇಬ್ಬರನ್ನು ಕಲಬುರಗಿ ಜಿಲ್ಲೆಯಲ್ಲಿ ಉತ್ತರ ಪ್ರದೇಶದ ಭಯೋತ್ಪಾದನೆ ನಿಗ್ರಹ ದಳ (UP ATS) ಬಂಧಿಸಿದೆ. ಕೇಂದ್ರ ಗುಪ್ತಚರ ಸಂಸ್ಥೆಯಿಂದ ಲಭಿಸಿದ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆಸಲಾಗಿದೆ … Continued