ಶಾಲೆಯಲ್ಲಿ ಮಕ್ಕಳ ಎದುರೇ ಶಿಕ್ಷಕಿಗೆ ಗುಂಡಿಕ್ಕಿ ಹತ್ಯೆ ; ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಯುವಕ

ಲಖಿಂಪುರ ಖೇರಿ : ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಸೋಮವಾರ ನಡೆದ ಭೀಕರ ಘಟನೆ ಆತಂಕ ಸೃಷ್ಟಿಸಿದೆ. ಶಾಲೆಯ ಆವರಣದಲ್ಲಿ ಮಕ್ಕಳ ಕಣ್ಣೆದುರೇ ಶಿಕ್ಷಕಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಯುವಕ, ಬಂಧನದ ಭೀತಿಯಿಂದ ಬಳಿಕ ತಾನೂ ಸಹ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಶಿಕ್ಷಕಿಯನ್ನು 26 ವರ್ಷದ ನಿಶಾತ್ … Continued

13 ವರ್ಷಗಳ ಐಎಎಸ್ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ : ಭಾವನಾತ್ಮಕ ಪತ್ರದ ಮೂಲಕ ರಾಜೀನಾಮೆ ಪ್ರಕಟಿಸಿದ ಅಧಿಕಾರಿ

ನವದೆಹಲಿ : ಭಾರತೀಯ ಆಡಳಿತ ಸೇವೆ (ಐಎಎಸ್)ಯ 2013ರ ಬ್ಯಾಚ್‌ನ ಅಧಿಕಾರಿ ದಿವ್ಯಾ ಮಿತ್ತಲ್ ಅವರು ಸ್ವಯಂಪ್ರೇರಿತ ನಿವೃತ್ತಿ (ವಿಆರ್‌ಎಸ್) ಘೋಷಿಸಿ, ತಮ್ಮ 13 ವರ್ಷಗಳ ಆಡಳಿತಾತ್ಮಕ ಸೇವಾ ಜೀವನಕ್ಕೆ ವಿದಾಯ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಭಾವನಾತ್ಮಕ ಸಂದೇಶ ಹಂಚಿಕೊಂಡಿರುವ ಅವರು, ಅಧಿಕೃತ ಹುದ್ದೆಯಿಂದ ದೂರವಾಗುತ್ತಿದ್ದರೂ ದೇಶಕ್ಕಾಗಿ ಹೊಂದಿರುವ ತಮ್ಮ ಕನಸುಗಳು ಮತ್ತು … Continued

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ಚಂಪತ್ ರೈಗೆ ಕ್ಲೀನ್ ಚಿಟ್

ಅಯೋಧ್ಯೆ : ಅಯೋಧ್ಯೆಯ ರಾಮ ಮಂದಿರದಲ್ಲಿ ಕಾಣಿಕೆ ಕಳವು ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT), ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರಿಗೆ ಕ್ಲೀನ್‌ಚಿಟ್ ನೀಡಿದೆ ಹಾಗೂ ಟ್ರಸ್ಟ್‌ನ ಮಾಜಿ ಸದಸ್ಯ ಅನಿಲ ಮಿಶ್ರಾ ಅವರ ಮೇಲಿದ್ದ ಆರೋಪಗಳಿಗೂ ಎಸ್‌ಐಟಿ ತನಿಖೆಯಲ್ಲಿ … Continued

ವಿಡಿಯೋ | ಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!

ಮೇಕೆ ಹಿಡಿಯಲು ಸುಮಾರು 15 ಅಡಿ ಉದ್ದದ ಬೃಹತ್ ಹೆಬ್ಬಾವೊಂದು ಮಾಂಸದ ಅಂಗಡಿಯೊಳಗೆ ನುಗ್ಗಿದಾಗ ಕುಡಿದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಹೆಬ್ಬಾವನ್ನು ಬರಿಗೈಯಲ್ಲಿ ಹಿಡಿದು, ಅದನ್ನು ಮೈಗೆ ಸುತ್ತಿಕೊಂಡು ಅದರೊಂದಿಗೆ ಆಟವಾಡಿದ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಈ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. 15 ಅಡಿ ಉದ್ದದ ಬೃಹತ್ ಹೆಬ್ಬಾವು ಅಂಗಡಿ ನುಗ್ಗಿದಾಗ … Continued

ಪಾಕಿಸ್ತಾನ–ಐಸಿಸ್‌ ನಂಟಿನ ಶಂಕೆ : ಕಲಬುರಗಿಯಲ್ಲಿ ಇಬ್ಬರು ವಶಕ್ಕೆ

ಕಲಬುರಗಿ: ಪಾಕಿಸ್ತಾನದ ಜೊತೆ ಸಂಪರ್ಕ ಹೊಂದಿರುವ ಹಾಗೂ ಉಗ್ರ ಸಂಘಟನೆ ಐಸಿಸ್‌ (ISIS) ಜೊತೆ ಶಂಕಿತ ನಂಟು ಹೊಂದಿರುವ ಆರೋಪದ ಮೇರೆಗೆ ಉತ್ತರ ಪ್ರದೇಶ ಮೂಲದ ಇಬ್ಬರನ್ನು ಕಲಬುರಗಿ ಜಿಲ್ಲೆಯಲ್ಲಿ ಉತ್ತರ ಪ್ರದೇಶದ ಭಯೋತ್ಪಾದನೆ ನಿಗ್ರಹ ದಳ (UP ATS) ಬಂಧಿಸಿದೆ. ಕೇಂದ್ರ ಗುಪ್ತಚರ ಸಂಸ್ಥೆಯಿಂದ ಲಭಿಸಿದ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆಸಲಾಗಿದೆ … Continued

ನಕಲಿ ಹೆಸರಿನಲ್ಲಿ 25 ಮದುವೆ ; ತಮ್ಮ ಅಳಿಯನ ವಿರುದ್ಧವೇ ದೂರು ದಾಖಲಿಸಿದ ಬಿಜೆಪಿ ಶಾಸಕ : ಇಬ್ಬರ ಬಂಧನ

ಲಕ್ನೋ: ತಮ್ಮ ಪುತ್ರಿಯನ್ನು ವಿವಾಹವಾದ ವ್ಯಕ್ತಿ ಹಾಗೂ ಆತನ ಕುಟುಂಬ ತಮ್ಮನ್ನು ವಂಚಿಸಿದೆ ಎಂದು ಉತ್ತರ ಪ್ರದೇಶದ ಸೆವತಾ ಕ್ಷೇತ್ರದ ಬಿಜೆಪಿ ಶಾಸಕ ಜ್ಞಾನ ತಿವಾರಿ ಆರೋಪಿಸಿದ್ದಾರೆ. ನಕಲಿ ಹೆಸರು ಬಳಸಿಕೊಂಡು ವಿವಿಧ ರಾಜ್ಯಗಳ ಹಲವು ಮಹಿಳೆಯರನ್ನು ವಂಚಿಸಿರುವ ತಮ್ಮ ಮಗಳ ಗಂಡ ಪ್ರಖರ್ ತ್ರಿವೇದಿ, ಸುಮಾರು 25 ಮದುವೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ.  ಈ … Continued

ಜೈಲಿನಲ್ಲಿದ್ದ ಪ್ರಿಯಕರನ ಭೇಟಿಗೆ ಬಂದ ಅಪ್ರಾಪ್ತ ಬಾಲಕಿಯ ಜೇಬಿನಲ್ಲಿ ಸಿಕ್ಕಿತು 10 ಜೀವಂತ ಗುಂಡುಗಳು….!

ಗೋಂಡಾ: ಜೈಲಿನಲ್ಲಿರುವ ಪ್ರಿಯಕರನನ್ನು ಭೇಟಿಯಾಗಲು ಮತ್ತೊಬ್ಬ ವ್ಯಕ್ತಿಯೊಂದಿಗೆ ಬಂದಿದ್ದ ಅಪ್ರಾಪ್ತ ಬಾಲಕಿಯೊಬ್ಬಳು 10 ಜೀವಂತ ಗುಂಡುಗಳನ್ನು ತನ್ನ ಜೇಬಿನಲ್ಲಿ ಇಟ್ಟುಕೊಂಡು ಬಂದಿರುವುದು ಗೋಂಡಾ ವಿಭಾಗೀಯ ಕಾರಾಗೃಹದ ಭದ್ರತಾ ತಪಾಸಣೆ ವೇಳೆ ಪತ್ತೆಯಾಗಿದೆ. ಗುರುವಾರ ಬಾಲಕಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಗೋಂಡಾ ವಿಭಾಗೀಯ ಜೈಲಿಗೆ ಆಗಮಿಸಿ, ಅಲ್ಲಿ ಬಂಧಿಯಾಗಿರುವ ಹರ್ಷು ಕಶ್ಯಪ ಎಂಬಾತನನ್ನು ಭೇಟಿಯಾಗಲು ಮುಂದಾಗಿದ್ದಳು. ಜೈಲರ್ ಆಫ್ತಾಬ್ … Continued

ಡೇಟಿಂಗ್ ಆ್ಯಪ್‌ನಲ್ಲಿ ಸ್ನೇಹ, ಖಾಸಗಿ ಫೋಟೋಗಳಿಂದ ಬ್ಲ್ಯಾಕ್‌ಮೇಲ್: ₹6 ಕೋಟಿ ಸುಲಿಗೆ ಮಾಡಿದ ಖತರ್ನಾಕ್‌ ಮಹಿಳೆ

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಟಿಂಡರ್‌ ಸೇರಿದಂತೆ ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಪುರುಷರನ್ನು ಪರಿಚಯಿಸಿಕೊಂಡು, ಬಳಿಕ ಅವರ ಖಾಸಗಿ ಫೋಟೋಗಳು ಮತ್ತು ವಿಡಿಯೋಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸುಲಿಗೆ ಜಾಲದ ಬಗ್ಗೆ ಹೈಕೋರ್ಟ್ ವಕೀಲರು ದೂರು ದಾಖಲಿಸಿದ ನಂತರ ಈ … Continued

ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು…! ವಿಡಿಯೊ ವೈರಲ್‌ ; ತೀವ್ರ ಚರ್ಚೆಗೆ ಗ್ರಾಸ

ನವದೆಹಲಿ: ಉತ್ತರ ಪ್ರದೇಶದ ಮೂವರು ಸಹೋದರಿಯರು ಒಬ್ಬ ವ್ಯಕ್ತಿಯನ್ನೇ ವಿವಾಹವಾಗಿರುವುದಾಗಿ ಹೇಳಲಾಗುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಈ ಮದುವೆ ನಿಜವೇ ಅಥವಾ ಕೇವಲ ವೈರಲ್ ಆಗಲು ರೂಪಿಸಿದ ದೃಶ್ಯವೇ ಎಂಬ ಪ್ರಶ್ನೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆರಂಭದಲ್ಲಿ ಸಾಮಾನ್ಯ ವೈರಲ್ ರೀಲ್ಸ್ ಎಂದು ಪರಿಗಣಿಸಲ್ಪಟ್ಟಿದ್ದ ಈ ವಿಡಿಯೊಗಳು ಇದೀಗ ಸಾಮಾಜಿಕ, ಧಾರ್ಮಿಕ … Continued

ಅಯೋಧ್ಯೆ ರಾಮಮಂದಿರ ಕಾಣಿಕೆ ದುರುಪಯೋಗ ಪ್ರಕರಣ: ಸುಪ್ರೀಂ ಕೋರ್ಟ್‌ ಆದೇಶದಂತೆ ಎಸ್‌ಐಟಿ ಪುನರ್ರಚನೆ

ಲಕ್ನೋ : ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಸ್ಥಾನದಲ್ಲಿ ಭಕ್ತರು ಸಮರ್ಪಿಸಿದ ಕಾಣಿಕೆ ಹಣದ ದುರುಪಯೋಗ ನಡೆದಿದೆ ಎಂಬ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಯನ್ನು ಉತ್ತರ ಪ್ರದೇಶ ಸರ್ಕಾರ ಪುನರ್ರಚಿಸಿದೆ. ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಹೊಸ ತನಿಖಾ ತಂಡಕ್ಕೆ ಸೇರಿಸಲಾಗಿದೆ. ಹೊಸದಾಗಿ ರಚಿಸಲಾದ ಎಸ್‌ಐಟಿಯ ಮುಖ್ಯಸ್ಥರಾಗಿ … Continued