ಕಾರವಾರ : ಕೈಗಾ ಅಣು ಸ್ಥಾವರದಲ್ಲಿ ಗೇಟ್ ಕುಸಿದು ಸಿಐಎಸ್ಎಫ್ ಸಿಬ್ಬಂದಿ ಸಾವು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾ ಅಣು ವಿದ್ಯುತ್ ಸ್ಥಾವರದ (Kaiga Nuclear Power Plant) ಅಣು ತ್ಯಾಜ್ಯ ಘಟಕದಲ್ಲಿ ಕಾವಲಿಗೆ ನಿಂತಿದ್ದ ಕೇಂದ್ರೀಯ ಕೈಗಾರಿಕೆ ಭದ್ರತಾ ಪಡೆಯ (CISF) ಹೆಡ್‌ಕಾನ್ಸ್‌ಟೇಬಲ್ ಒಬ್ಬರು ಮೈಮೇಲೆ ಕಬ್ಬಿಣದ ಗೇಟ್ ಬಿದ್ದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಮಹಾರಾಷ್ಟ್ರದ ಮಹಿಮಾನಗಢ ಮೂಲದ ಶೇಖರ ಜಗದಾಲೆ (48) … Continued