ಮಳೆ: ಇಂದು (ಜುಲೈ 26) ಉತ್ತರ ಕನ್ನಡ ಜಿಲ್ಲೆಯ 9 ತಾಲೂಕುಗಳ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ 9 ತಾಲೂಕುಗಳ ಶಾಲೆ- ಕಾಲೇಜುಗಳಿಗೆ ಶುಕ್ರವಾರ (ಜುಲೈ 26) ರಜೆ ಘೋಷಿಸಲಾಗಿದೆ. ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಯಲ್ಲಾಪುರ, ದಾಂಡೇಲಿ, ಹಳಿಯಾಳ ಹಾಗೂ ಜೊಯಿಡಾ ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಶಾಲೆಗಳು, … Continued