ಪುಸ್ತಕ ಎಂಬುದು ಪ್ರತಿಯೊಬ್ಬ ಓದುಗನಲ್ಲೂ ಹೊಸ ಅರ್ಥವನ್ನು ಸೃಷ್ಟಿಸುವ ಜೀವಂತ ದ್ರವ್ಯ
ಸಿದ್ದಾಪುರ : ಪುಸ್ತಕ ಎಂಬುದು ಕೇವಲ ಅಚ್ಚಾದ ವಸ್ತುವಲ್ಲ; ಅದು ಪ್ರತಿಯೊಬ್ಬ ಓದುಗನಲ್ಲೂ ಹೊಸ ಅರ್ಥವನ್ನು ಸೃಷ್ಟಿಸುವ ಜೀವಂತ ದ್ರವ್ಯ ಎಂದು ಸಿದ್ದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ ಅಭಿಪ್ರಾಯಪಟ್ಟರು. ಪೌರ್ಣಿಮಾ ಸಾಹಿತ್ಯ ವೇದಿಕೆ ಹಾಗೂ ಪ್ರಯೋಗ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪಟ್ಟಣದ ಲಯನ್ಸ್ ಬಾಲಭವನದಲ್ಲಿ ಆಯೋಜಿಸಲಾದ ಪತ್ರಕರ್ತ, … Continued