ಜಿಲ್ಲಾ ನಿಬಂಧಕರ ನ್ಯಾಯಾಲಯದ ಆದೇಶಕ್ಕೆ ಸಂಯುಕ್ತ ನಿಬಂಧಕರ ನ್ಯಾಯಾಲಯ ತಡೆಯಾಜ್ಞೆ : ಟಿಎಸ್‌ಎಸ್ ಅಧ್ಯಕ್ಷರಾಗಿ ಗೋಪಾಲಕೃಷ್ಣ ವೈದ್ಯ ಪುನಃ ಅಧಿಕಾರ ಸ್ವೀಕಾರ
ಶಿರಸಿ: ಟಿಎಸ್‌ಎಸ್ ಸಹಕಾರಿ ಸಂಸ್ಥೆಯ ಆಡಳಿತ ಮಂಡಳಿ ರದ್ದತಿ ಹಾಗೂ ಆಡಳಿತ ಅಧಿಕಾರಿ ನೇಮಕದ ಕುರಿತು ಸಹಕಾರ ಸಂಘಗಳ ಜಿಲ್ಲಾ ನಿಬಂಧಕರ ನ್ಯಾಯಾಲಯ ನೀಡಿದ ಆದೇಶಕ್ಕೆ ಇಲಾಖೆಯ ಬೆಳಗಾವಿಯ ಸಂಯುಕ್ತ ನಿಬಂಧಕರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದು ಗೋಪಾಲಕೃಷ್ಣ ವೈದ್ಯ ಅವರು ಹೇಳಿದ್ದು, ಈ ಹಿನ್ನೆಲೆಯಲ್ಲಿ ಅವರು ಪುನಃ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. … Continued