ಹೊನ್ನಾವರ | ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ : ಆಗಸ್ಟ್ 24 ರಂದು ಬಂಗಾರಮಕ್ಕಿಯಲ್ಲಿ ವಿಚಾರಗೋಷ್ಠಿ
ಹೊನ್ನಾವರ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಸಾಧಕ-ಬಾಧಕಗಳ ಕುರಿತು ಆಗಸ್ಟ್ 24 ರಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯಲ್ಲಿ ವಿಚಾರಗೋಷ್ಠಿ ನಡೆಯಲಿದೆ ಎಂದು ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವಸ್ಥಾನದ ಧರ್ಮದರ್ಶಿ ಶ್ರೀ ಮಾರುತಿ ಗುರೂಜಿ ಹೇಳಿದ್ದಾರೆ. ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವಸ್ಥಾನದ ಸಭಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued