ಅಂಕೋಲಾ : ಬಸ್ ಹಳ್ಳಕ್ಕೆ ಬಿದ್ದು ಓರ್ವ ಸಾವು, 18 ಜನರಿಗೆ ಗಾಯ
ಕಾರವಾರ : ಖಾಸಗಿ ಬಸ್ಸೊಂದು ಪಲ್ಟಿಯಾಗಿ ಸೇತುವೆಯ ಕೆಳಗೆ ಹಳ್ಳಕ್ಕೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಸುಕಿನ 3 ಗಂಟೆ ಸುಮಾರಿಗೆ ಸಂಭವಿಸಿದೆ ಎಂದು ವರದಿಯಾಗಿದೆ. ಅಪಘಾತ ಸಂಭವಿಸಿದ್ದು ಇದರಲ್ಲಿ ಓರ್ವರು ಸ್ಥಳದಲ್ಲಿಯೇ … Continued