ವೀಡಿಯೊ..: ಪ್ರವಾಹದಲ್ಲಿ ಕೊಚ್ಚಿ ಹೋದ ಜನರಿದ್ದ ಕಾರು

ಮಂಗಳವಾರ ಉತ್ತರಾಖಂಡದಲ್ಲಿ ಪ್ರಬಲವಾದ ಕ್ಲೌಡ್‌ ಬರ್ಸ್ಟ್‌ನಿಂದ ಉಂಟಾದ ವಿನಾಶಕಾರಿ ಹಠಾತ್ ಪ್ರವಾಹದಲ್ಲಿ ಜನರು ಸಿಲುಕಿಕೊಂಡಿದ್ದ ಕಾರು ನೀರಿನಲ್ಲಿ ಕೊಚ್ಚಿಹೋಗಿರುವ ವೀಡಿಯೊವೊಂದು ವೈರಲ್‌ ಆಗಿದೆ. ಉತ್ತರಕಾಶಿ ಜಿಲ್ಲೆಯ ಹರ್ಷಿಲ್ ಬಳಿಯ ಧರಾಲಿ ಪ್ರದೇಶದಲ್ಲಿ ಮೇಘಸ್ಫೋಟದಿಂದಾಗಿ ಹಠಾತ್ ಪ್ರವಾಹ ಉಂಟಾಗಿ ಆ ಪ್ರದೇಶದಲ್ಲಿ ವ್ಯಾಪಕ ವಿನಾಶ ಉಂಟಾಯಿತು. ಕಾರು ನೀರಿನಲ್ಲಿ ತೇಲಿ ಹೋಗುತ್ತಿರುವ ಬಗ್ಗೆ “ಕಾರ್‌ ಪುರಾ ಭರಾ … Continued

ಉತ್ತರಾಖಂಡ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭ

ಬೆಂಗಳೂರು: ಉತ್ತರಾಖಂಡದಲ್ಲಿ ಮಳೆಯ ಆರ್ಭಟಕ್ಕೆ ಪ್ರವಾಹ ಪರಿಸ್ಥಿತಿ ತಲೆ ದೋರಿದ್ದು. ಪ್ರವಾಹದಲ್ಲಿ ಸಿಲುಕಿದ ಕರ್ನಾಟಕದ ಜನರ ಸಹಾಯಕ್ಕೆ ರಾಜ್ಯ ಸರ್ಕಾರ ಸಹಾಯವಾಣಿ ಆರಂಭಿಸಿದೆ. ಈ ಕುರಿತು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ‘ಉತ್ತರಾಖಂಡದ ಪ್ರವಾಹದಲ್ಲಿ ಜನರು, ಪ್ರಯಾಣಿಕರು, ಯಾತ್ರಿಕರು, ಪ್ರವಾಸಿಗರು ಮತ್ತು ಸಂದರ್ಶಕರು ಸಿಲುಕಿಕೊಂಡಿದ್ದರೆ ಅವರ ಸಂಬಂಧಿಕರು, ಸ್ನೇಹಿತರು ಈ ಹೆಲ್ಪ್‌ ಡೆಸ್ಕ್‌ ಸಂಪರ್ಕಿಸಿ ಮಾಹಿತಿ … Continued