ಮಹಾಕುಂಭ ಕೋವಿಡ್ -19 ಟೆಸ್ಟ್ ಹಗರಣ: ಪ್ರಯೋಗಾಲಯಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರಾಖಂಡ ಸರ್ಕಾರ ಆದೇಶ
ಮಹಾಕುಂಭದ ಸಂದರ್ಭದಲ್ಲಿ ಲ್ಯಾಬ್‌ಗಳು ನಡೆಸಿದ ನಕಲಿ ಕೋವಿಡ್ ಪರೀಕ್ಷಾ ಹಗರಣದಲ್ಲಿ ಎಫ್‌ಐಆರ್ ದಾಖಲಿಸುವಂತೆ ಉತ್ತರಾಖಂಡ ಸರ್ಕಾರ ಹರಿದ್ವಾರ ಜಿಲ್ಲಾಡಳಿತಕ್ಕೆ ಆದೇಶಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕುಂಭಮೇಳ ಸಂದರ್ಭದಲ್ಲಿ ಹರಿದ್ವಾರದ ಐದು ಸ್ಥಳಗಳಲ್ಲಿ ಪರೀಕ್ಷೆ ನಡೆಸಿದ ದೆಹಲಿ ಮತ್ತು ಹರಿಯಾಣದ ಲ್ಯಾಬ್‌ಗಳ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರದ ವಕ್ತಾರ ಸುಬೋಧ್ ಯುನಿಯಾಲ್ … Continued