ಬಾಬಾ ರಾಮದೇವ್‌ಗೆ 1,000 ಕೋಟಿ ರೂ. ಮಾನಹಾನಿ ನೋಟಿಸ್ ಕಳುಹಿಸಿದ ಐಎಂಎ ಉತ್ತರಾಖಂಡ
ಹೊಸದಿಲ್ಲಿ: ಅಲೋಪತಿ ಔಷಧದ ಕುರಿತು ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಉತ್ತರಾಖಂಡ ವಿಭಾಗದ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಯೋಗ ಗುರು ರಾಮ್‌ದೇವ್ ಅವರಿಗೆ 1,000 ಕೋಟಿ ರೂ. ಮಾನಹಾನಿ ನೋಟಿಸ್ ಕಳುಹಿಸಿದೆ. ಅಲೋಪತಿ ವೈದ್ಯರ ಬಗ್ಗೆ ರಾಮ್‌ದೇವ್ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಈ ಬೆಳವಣಿಗೆ ನಡೆದಿದೆ. ರಾಮದೇವ್ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಭಾರತೀಯ … Continued