ಬಾಹ್ಯಾಕಾಶದಿಂದ ಮಹಾ ಕುಂಭಮೇಳ ಹೇಗೆ ಕಾಣುತ್ತದೆ..? ಫೊಟೋ ಬಿಡುಗಡೆ ಮಾಡಿದ ಇಸ್ರೋ

ಪ್ರಯಾಗರಾಜ್: ಭಾರತದ ಬಾಹ್ಯಾಕಾಶ ಸಂಸ್ಥೆ (ISRO), ಭಾರತೀಯ ಉಪಗ್ರಹಗಳನ್ನು ಬಳಸಿ, ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ವಿಶ್ವದ ಏಕೈಕ ದೊಡ್ಡ ಧಾರ್ಮಿಕ ಮೇಳದ ಚಿತ್ರಗಳನ್ನು ಬೀಮ್ ಮಾಡಿದೆ. ಇಸ್ರೋ (ISRO)ದ ಚಿತ್ರಗಳು ಮೇಳದಲ್ಲಿ ಮಾಡಿದ ಬೃಹತ್ ಮೂಲಸೌಕರ್ಯವನ್ನು ತೋರಿಸುತ್ತವೆ, ಕುಂಭಮೇಳದ 45 ದಿನಗಳ ಅವಧಿಯಲ್ಲಿ ಸುಮಾರು 40 ಕೋಟಿ ಜನರು ಭೇಟಿ ನೀಡುವ ನಿರೀಕ್ಷೆಯಿದೆ. ಭಾರತದ … Continued

ಗ್ರಾಮಕ್ಕೆ ಮೂಲ ಸೌಕರ್ಯ ನೀಡುವಂತೆ ಆಗ್ರಹಿಸಿ 3 ವರ್ಷದಿಂದ ಒಂದೇ ಕಾಲಿನಲ್ಲಿ ನಿಂತು ಪ್ರತಿಭಟನೆ ನಡೆಸುತ್ತಿರುವ ಸಂತ…!

ಸಂತರೊಬ್ಬರು ಮೂರು ವರ್ಷಗಳಿಂದ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ಗ್ರಾಮದಲ್ಲಿ ರಸ್ತೆ, ವಿದ್ಯುತ್‌ ಸೇರಿದಂತೆ ಮೂಲ ಸೌಕರ್ಯಕ್ಕಾಗಿ ಒತ್ತಾಯಿಸಿರುವ ಅವರು, ಗ್ರಾಮದ ಬೇಡಿಕೆಗಳ ಈಡೇರಿಕೆಗಾಗಿ ಒಂಟಿ ಕಾಲಲ್ಲಿ ನಿಂತು ಮೂರು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಬಚ್ಚಾ ಬಾಬಾ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಇವರು ಉತ್ತರಪ್ರದೇಶದ ಫಿರೋಜಾಬಾದಿನ ತುಂಡ್ಲಾದಿಂದ ಸುಮಾರು 20 ಕಿಮೀ ದೂರದಲ್ಲಿರುವ ಯಮುನಾ … Continued

ವೀಡಿಯೊ..| ಎಲ್ಲಾ ಬುರುಡೆ..ಎಲ್ಲಾ ಬುರುಡೆ, ವಧು ಅನ್ನೋದು ಬುರುಡೆ..ವರ ಅನ್ನೋದು ಬುರುಡೆ : 568 ಜೋಡಿ ನಕಲಿ ಸಾಮೂಹಿಕ ವಿವಾಹ ಕಾರ್ಯಕ್ರಮ, 15 ಜನರ ಬಂಧನ

ಬಲಿಯಾ: ಮುಖ್ಯಮಂತ್ರಿ ಸಾಮೂಹಿಕ ವಿವಾಹ ಸ್ಕೀಮ್ ಅನ್ನು ದುರ್ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಉತ್ತರ ಪ್ರದೇಶದಲ್ಲಿ ವಿವಾಹ ವಂಚನೆಯಲ್ಲಿ ತೊಡಗಿದ್ದಕ್ಕಾಗಿ ಇಬ್ಬರು ಸರ್ಕಾರಿ ಅಧಿಕಾರಿಗಳು ಸೇರಿದಂತೆ 15 ಜನರನ್ನು ಬಂಧಿಸಲಾಗಿದೆ. ಬುಧವಾರ ಮೊದಲ ಬಾರಿಗೆ ವರದಿಯಾದ ಈ ಹಗರಣದಲ್ಲಿ ನಕಲಿ ಸಾಮೂಹಿಕ ವಿವಾಹದಲ್ಲಿ ವಧುಗಳು ಹಾರ ಬದಲಾಯಿಸುವುದನ್ನು ಚಿತ್ರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ … Continued

ಲೈಂಗಿಕ ಕಿರುಕುಳದ ಬಗ್ಗೆ ಆರೋಪಿಸಿ ಪತ್ರ ಬರೆದ ಮಹಿಳಾ ನ್ಯಾಯಾಧೀಶರು : ವರದಿ ಕೇಳಿದ ಮುಖ್ಯ ನ್ಯಾಯಮೂರ್ತಿ

ನವದೆಹಲಿ: ಉತ್ತರ ಪ್ರದೇಶದ ಮಹಿಳಾ ನ್ಯಾಯಾಧೀಶರೊಬ್ಬರು ತಮಗೆ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಪತ್ರ ಬರೆದ ಹಿನ್ನೆಲೆಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಅವರು ಈ ಬಗ್ಗೆ ಅಲಹಾಬಾದ್ ಹೈಕೋರ್ಟ್‌ನಿಂದ ವರದಿ ಕೇಳಿದ್ದಾರೆ. ಮೂಲಗಳ ಪ್ರಕಾರ, ಸ್ಟೇಟಸ್ ಅಪ್‌ಡೇಟ್ ಕೇಳುವಂತೆ ಸುಪ್ರೀಂ ಕೋರ್ಟ್ ಸೆಕ್ರೆಟರಿ ಜನರಲ್ ಅತುಲ್ ಎಂ ಕುರ್ಹೇಕರ … Continued

ಮನಕಲಕುವ ಘಟನೆ….: ತಾಯಿಯ ಶವದ ಜೊತೆ 1 ವರ್ಷದಿಂದ ವಾಸಿಸುತ್ತಿದ್ದ ಅಕ್ಕ-ತಂಗಿ…!

ವಾರಾಣಸಿ : ವಾರಾಣಸಿಯ ಲಂಕಾ ಪೊಲೀಸ್ ಠಾಣೆ ವ್ಯಾಪ್ತಿಯ ಮದರ್ವಾನ್‌ನಲ್ಲಿ ಬುಧವಾರ ಸಂಜೆ ಇಬ್ಬರು ಮಹಿಳೆಯರು ಮನೆಯೊಳಗೆ ತಮ್ಮ ತಾಯಿಯ ಶವದೊಂದಿಗೆ ವಾಸಿಸುತ್ತಿರುವುದು ಕಂಡುಬಂದಿದೆ. ಪೊಲೀಸ್ ಅಧಿಕಾರಿಯ ಪ್ರಕಾರ, ಉಷಾ ತ್ರಿಪಾಠಿ (52) ಎಂದು ಗುರುತಿಸಲಾದ ಮಹಿಳೆ 2022, ಡಿಸೆಂಬರ್ 8 ರಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ ಆದರೆ, ಆಕೆಯ ಇಬ್ಬರು ಪುತ್ರಿಯರಾದ ಪಲ್ಲವಿ ಮತ್ತು ವೈಷ್ಣವಿ … Continued

ಅಮಿತ್ ಶಾ ವಿರುದ್ಧ “ಆಕ್ಷೇಪಾರ್ಹ” ಹೇಳಿಕೆ: ರಾಹುಲ್ ಗಾಂಧಿಗೆ ನ್ಯಾಯಾಲಯದಿಂದ ಸಮನ್ಸ್

ಲಕ್ನೋ : ಐದು ವರ್ಷಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯವು ಡಿಸೆಂಬರ್ 16 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿದೆ. ಈ ಆದೇಶವನ್ನು ನೀಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯೋಗೇಶಕುಮಾರ ಯಾದವ್ ಅವರು … Continued

ವಿಮಾನದಲ್ಲಿ ಬಂದು ರೈಲಿನಲ್ಲಿ ಕಳ್ಳತನ ಮಾಡ್ತಿದ್ರು ..! : ಮಂಗಳೂರಲ್ಲಿ ರೈಲ್ವೆ ಪೊಲೀಸರಿಗೆ ಸಿಕ್ಕಿಬಿದ್ರು ಹೈಟೆಕ್‌ ಕಳ್ಳರು…!

ಮಂಗಳೂರು : ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಕಳ್ಳರಿಬ್ಬರನ್ನು ರೈಲ್ವೇ ಪೊಲೀಸರು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯ ರಾಜ್‌ ಸಿಂಗ್ (26) ಹಾಗೂ ರಾಜಪುರದ ಹರಿಶಂಕರ (25) ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ. ಇನ್ನೊಬ್ಬ ಆರೋಪಿ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದಾನೆ. ಸೆಪ್ಟೆಂಬರ್ 28ರಂದು ಮಂಗಳೂರು ಮತ್ತು ಸುರತ್ಕಲ್ ನಡುವೆ ಸಂಚರಿಸುತ್ತಿದ್ದ … Continued

ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ‘ನಾಗಿಣಿ ನೃತ್ಯ’ ಮಾಡಿದ ಮಹಿಳೆ : ವೀಡಿಯೊ ವೈರಲ್‌

ಸಹರಾನ್‌ಪುರದ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಅಚ್ಚರಿಯ ಘಟನೆಯೊಂದರಲ್ಲಿ ಮಹಿಳೆಯೊಬ್ಬರು ಅಲ್ಲಿ  ‘ನಾಗಿನ್ ಡ್ಯಾನ್ಸ್’ ಮಾಡಿದ್ದಾರೆ ಎಂದು ವರದಿಯಾಗಿದ್ದು, ಇದು ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯು ಆಗಸ್ಟ್ 24 ರಂದು ಮೇಲ್ಮನವಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚಾರಣೆಯ ಸಂದರ್ಭದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದಾಗ, ಯಾರೋ ನೆಲದ ಮೇಲೆ ಬೀಳುವ ಶಬ್ದ … Continued

ಪಾಕಿಸ್ತಾನದ ಸೀಮಾ ಹೈದರ್ ನಂತರ, ಈಗ ತನ್ನ ಮಗುವಿನೊಂದಿಗೆ ನೋಯ್ಡಾಕ್ಕೆ ಬಂದ ಬಾಂಗ್ಲಾದೇಶದ ಮಹಿಳೆ

ನೋಯ್ಡಾ: ಪಾಕಿಸ್ತಾನದ ಪ್ರಜೆ ಸೀಮಾ ಹೈದರ್ ಸುತ್ತಲಿನ ವಿವಾದ ಬಗೆಹರಿಯುವ ಮುನ್ನವೇ ಬಾಂಗ್ಲಾದೇಶದ ಮತ್ತೊಬ್ಬ ಮಹಿಳೆ ತನ್ನ ಅಪ್ರಾಪ್ತ ಪುತ್ರನೊಂದಿಗೆ ಭಾರತಕ್ಕೆ ಆಗಮಿಸಿದ್ದಾಳೆ ಹಾಗೂ ತನ್ನನ್ನು ತೊರೆದು ಬಂದ ತನ್ನ ಭಾರತೀಯ ಪತಿಯನ್ನು ಹುಡುಕುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶ ಪೊಲೀಸರನ್ನು ಸಂಪರ್ಕಿಸಿರುವ ಬಾಂಗ್ಲಾದೇಶದ ಮಹಿಳೆಯೊಬ್ಬರು ನೋಯ್ಡಾದಲ್ಲಿ ವಾಸಿಸುವ ತನ್ನ ಪತಿಯೊಂದಿಗೆ ವಾಸಿಸಲು ಬಯಸುವುದಾಗಿ … Continued

ಉತ್ತರ ಪ್ರದೇಶದ ಯುವತಿಯನ್ನು ಮದುವೆಯಾಗಲು ಏಳು ಸಮುದ್ರ ದಾಟಿ ಫಿಜಿಯಿಂದ ಬಂದ 3 ಮಕ್ಕಳ ತಂದೆ ಈಗ ಪೊಲೀಸರ ಅತಿಥಿ…

ಮೀರತ್‌ : 3 ಹೆಣ್ಣು ಮಕ್ಕಳ ತಂದೆ ತನ್ನ ಗೆಳತಿಯನ್ನು ಮದುವೆಯಾಗಲು ಏಳು ಸಮುದ್ರಗಳನ್ನು ದಾಟಿ ಮೀರತ್ ತಲುಪಿದ ನಂತರ ಹುಡುಗಿಯ ಸಂಬಂಧಿಕರು ಆತನ ಮೇಲೆ ಪೊಲೀಸ್ ದೂರು ನೀಡಿದ ನಂತರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಸದ್ಯ ಗುಪ್ತಚರ ದಳ ಆತನ ವಿಚಾರಣೆ ನಡೆಸುತ್ತಿದೆ. ಫಿಜಿಯ ಕಂಪ್ಯೂಟರ್ ಎಂಜಿನಿಯರ್ ಸೈಯದ್ ಫಜಲ್ ಆನ್‌ಲೈನ್‌ ನಲ್ಲಿ ಸಂಪರ್ಕಕ್ಕೆ … Continued