ಫಿರೋಜಾಬಾದ್: ಶಂಕಿತ ಡೆಂಗಿ ಜ್ವರಕ್ಕೆ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿಕೆ

ಲಖನೌ: ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಶಂಕಿತ ಡೆಂಗಿ ಜ್ವರದಿಂದಾಗಿ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.ಕಳೆದ 24 ತಾಸಿನಲ್ಲಿ ಮತ್ತೆ ಆರು ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಸಂಬಂಧ ಜಿಲ್ಲಾಧಿಕಾರಿ ಫಿರೋಜಾಬಾದ್‌ನ ಮೂವರು ವೈದ್ಯರನ್ನು ಅಮಾನತುಗೊಳಿಸಿದ್ದಾರೆ. ಫಿರೋಜಾಬಾದ್‌ನಲ್ಲಿ ಆಗಸ್ಟ್ 18ರಿಂದಲೇ ಶಂಕಿತ ಡೆಂಗಿ ಹಾಗೂ ವೈರಲ್ ಜ್ವರಕ್ಕೆ ಹಲವರು ಮೃತಪಟ್ಟಿದ್ದಾರೆ. ಇದರಿಂದಾಗಿ ಆರೋಗ್ಯ ತುರ್ತು … Continued

ಈವೆರಗಿನ ಗರಿಷ್ಠ ದೈನಂದಿನ ಪ್ರಕರಣಕ್ಕೆ ಸಾಕ್ಷಿಯಾದ ಉತ್ತರ ಪ್ರದೇಶ..!

ಲಕ್ನೋ: ಉತ್ತರಪ್ರದೇಶದ ಕೊರೊನಾ ಎರಡನೇ ಅಲೆಗೆ ತತ್ತರಿಸುತ್ತಿದೆ. ಶುಕ್ರವಾರ ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ದೈನಂದಿನ ಕೊರೊನಾ ಸೋಂಕು 27,426 ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, 103 ಸಾವುಗಳು ವರದಿಯಾಗಿವೆ. ಶುಕ್ರವಾರದ ಸಕ್ರಿಯ ಪ್ರಕರಣಗಳ ಸಂಖ್ಯೆ ಗುರುವಾರ 22,439ಕ್ಕಿಂತ5,000 ಹೆಚ್ಚಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ರಾಜ್ಯದಾದ್ಯಂತ 1.5 ಲಕ್ಷ ದಾಟಿದೆ. ರಾಜ್ಯದ ರಾಜಧಾನಿ ಲಕ್ನೋ ಅತ್ಯಂತ … Continued

ಉತ್ತರ ಪ್ರದೇಶದಲ್ಲಿ ಭಾನುವಾರ 15 ಸಾವಿರ ದಾಟಿದ ಏಕದಿನದ ಸೋಂಕು..!

ಕಳೆದ ಕೆಲವು ದಿನಗಳಲ್ಲಿ ಕೊರೊನಾ ವೈರಸ್ (ಕೋವಿಡ್ -19) ದೈನಂದಿನ ಹೊಸ ಪ್ರಕರಣಗಳು ಹೆಚ್ಚಾಗುತ್ತಿರುವ ಉತ್ತರ ಪ್ರದೇಶ, ಭಾನುವಾರ ಮತ್ತೊಂದು ದಾಖಲೆಯ ಹೆಚ್ಚಳಕ್ಕೆ ಸಾಕ್ಷಿಯಾಗಿದೆ. ಉತ್ತರ ಪ್ರದೇಶದಲ್ಲಿ ಕೊರೊನಾ ದೈನಂದಿನ ಸೋಂಕು ಮೊದಲ ಬಾರಿಗೆ 15,000ಕ್ಕಿಂತ ಹೆಚ್ಚಾಗಿದೆ..! . ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ 15,353 ಹೊಸ ಪ್ರಕರಣಗಳು ದಾಖಲಾಗಿವೆ ಮತ್ತು ಸಕ್ರಿಯ ಪ್ರಕರಣ … Continued

ಹೋಳಿಯಲ್ಲಿ ಹೆಂಡತಿ ಮೇಲೆ ಬಲವಂತವಾಗಿ ಬಣ್ಣ ಎರಚುವುದಕ್ಕೆ ಆಕ್ಷೇಪಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತನ ಕೊಲೆ

ಲಕ್ನೋ: ತನ್ನ ಹೆಂಡತಿಗೆ ಬಲವಂತವಾಗಿ ಬಣ್ಣ ಹೊಡೆಯುವುದನ್ನು ಆಕ್ಷೇಪಿಸಿದ ನಂತರ ಹೋಳಿ ಸಂಭ್ರಮಿಸುವವರು ಬಿಜೆಪಿ ಕಾರ್ಯಕರ್ತರನ್ನು ಥಳಿಸಿದ್ದರಿಂದ ಆತ ಮೃತಪಟ್ಟಿದ್ದಾನೆ. ವಾರಣಾಸಿ ಜಿಲ್ಲೆಯ ಚೌಬೆಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಾರೈ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. 35 ವರ್ಷದ ರಾಜು ರಾಜ್‌ಭರ್ ಅವರು ಕೆಲವರು ತಮ್ಮ ಪತ್ನಿ ಮೇಲೆ ಬಲವಂತವಾಗಿ ಹೋಳಿ ಬಣ್ಣ … Continued