ವೀಡಿಯೊ..| ಕಾರವಾರ : ಸಮುದ್ರದ ಅಲೆಗಳ ಅಬ್ಬರಕ್ಕೆ ತೀರಕ್ಕೆ ಬಂದುಬಿದ್ದ ಡಾಲ್ಫಿನ್ ಮೀನು : ರಕ್ಷಿಸಿ ಪುನಃ ನೀರಿಗೆ ಬಿಟ್ಟ ಜನ
ಕಾರವಾರ : ಅರಬ್ಬಿ ಸಮುದ್ರದಲ್ಲಿ ಬಿರುಗಾಳಿಯ ಪರಿಣಾಮದಿಂದ ಉಂಟಾದ ಅಲೆಗಳ ಅಬ್ಬರಕ್ಕೆ ಕಡಲತೀರಕ್ಕೆ ಬಂದು ಸಿಲುಕ್ಕಿದ್ದ ಇಂಡೋ-ಪೆಸಿಫಿಕ್ ಹಂಪ್‌ಬ್ಯಾಕ್ ತಳಿಯ ಡಾಲ್ಫಿನ್ ಮೀನನ್ನು ಕಾರವಾರ ತಾಲೂಕಿನ ದೇವಬಾಗ ಕಡಲತೀರದಲ್ಲಿ ರಕ್ಷಣೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಡಾಲ್ಫಿನ್ ಮೀನಿನ ಮರಿಯನ್ನು ರಕ್ಷಿಸಲಾಗಿದೆ. ಸಮುದ್ರಕ್ಕೆ ಹಿಂತಿರುಗಲು ಡಾಲ್ಫಿನ್ ಒದ್ದಾಡುತ್ತಿರುವುದು ಕಂಡು ಬಂದ ನಂತರ ಅಲ್ಲಿದ್ದ ಜಂಗಲ್ … Continued