ಮಹಾಕುಂಭ ಕಾಲ್ತುಳಿತದಲ್ಲಿ 30 ಸಾವು, 60 ಮಂದಿಗೆ ಗಾಯ
ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನ ಮಹಾಕುಂಭ ಮೇಳದಲ್ಲಿ ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟಿದ್ದಾರೆ ಎಂದು ಮಹಾಕುಂಭದ ಉಪ ಮಹಾನಿರೀಕ್ಷಕ (ಡಿಐಜಿ) ವೈಭವ ಕೃಷ್ಣ ತಿಳಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿ ವೈಭವ್ ಕೃಷ್ಣ ಅವರು, 25 ಶವಗಳನ್ನು ಗುರುತಿಸಲಾಗಿದೆ, ಘಟನೆಯಲ್ಲಿ 60 ಮಂದಿ ಗಾಯಗೊಂಡಿದ್ದಾರೆ. ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು … Continued