ಉಜ್ಬೇಕಿಸ್ತಾನದಿಂದ ಭಾರತಕ್ಕೆ ದೀರ್ಘಾವಧಿ ಯುರೇನಿಯಂ ಪೂರೈಕೆಗೆ ಒಪ್ಪಿಗೆ ; 2030ರೊಳಗೆ $5 ಬಿಲಿಯನ್ ವ್ಯಾಪಾರದ ಗುರಿ ನಿಗದಿ

ತಾಶ್ಕೆಂಟ್ : ಭಾರತ ಮತ್ತು ಉಜ್ಬೇಕಿಸ್ತಾನ್ ನಡುವಿನ ದ್ವಿಪಕ್ಷೀಯ ಸಂಬಂಧಗಳು ಹೊಸ ಮೈಲಿಗಲ್ಲು ತಲುಪಿದ್ದು, ಉಜ್ಬೇಕಿಸ್ತಾನ್‌ನಿಂದ ಭಾರತಕ್ಕೆ ದೀರ್ಘಾವಧಿಯ ಯುರೇನಿಯಂ ಪೂರೈಕೆಗೆ ಎರಡೂ ದೇಶಗಳು ಒಪ್ಪಂದಕ್ಕೆ ಬಂದಿವೆ. ತಾಶ್ಕೆಂಟ್‌ನಲ್ಲಿ ಉಜ್ಬೇಕಿಸ್ತಾನ್ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರ ಜೊತೆ ನಡೆದ ನಿಯೋಗ ಮಟ್ಟದ ಮಾತುಕತೆಗಳ ಬಳಿಕ ಈ ಮಹತ್ವದ ಘೋಷಣೆಯನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ಇಂಧನ, … Continued

ನಿತ್ಯ ಬೆಳಗಿನ ಉಪಾಹಾರಕ್ಕೆ 110 ಹಸಿ ಮೊಟ್ಟೆ ಕುಡಿಯುವ ವ್ಯಕ್ತಿ…! ವೀಡಿಯೊ ವೈರಲ್‌

ಸೋಷಿಯಲ್ ಮೀಡಿಯಾ ಜಗತ್ತಿನಲ್ಲಿ ಪ್ರತಿದಿನ ಹೊಸ ಹೊಸ ವೈರಲ್ ಸುದ್ದಿಗಳು ಬರುತ್ತಲೇ ಇರುತ್ತವೆ. ಇತ್ತೀಚಿನ ಅಸಮಾಮಾನ್ಯ ವಿದ್ಯಮಾನವೊಂದರಲ್ಲಿ ಉಜ್ಬೇಕಿಸ್ತಾನದ ವ್ಯಕ್ತಿಯೊಬ್ಬರು ತಾನು ಕಳೆದ ಹಲವು ವರ್ಷಗಳಿಂದ ಪ್ರತಿದಿನ ಬೆಳಿಗ್ಗೆ ಉಪಾಹಾರಕ್ಕೆ 110 ಹಸಿ ಮೊಟ್ಟೆಗಳನ್ನು ಕುಡಿಯುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಆತ ಮೊಟ್ಟೆಗಳನ್ನು ಬೇಯಿಸುವುದೂ ಇಲ್ಲ. ಹಾಗೆಯೇ ಕುಡಿದು ಬಿಡುತ್ತಾರೆ..! ತನ್ನ ಈ ಹೇಳಿಕೆಯನ್ನು ದೃಢೀಕರಿಸಲು ಇದರ … Continued

ಗೆಳತಿಯನ್ನು ಇಂಪ್ರೆಸ್‌ ಮಾಡಲು ಸಿಂಹದ ಪಂಜರ ಹೊಕ್ಕ ಭೂಪ..! ಆಮೇಲೆ ನಡೆದಿದ್ದು ಭಯಾನಕ

ಪ್ರೇಯಸಿಯನ್ನು ಇಂಪ್ರೆಸ್‌ ಮಾಡಲು ಹೋಗಿ ವ್ಯಕ್ತಿಯೊಬ್ಬ ಸಿಂಹಕ್ಕೆ ಆಹಾರವಾದ ಘಟನೆ ವರದಿಯಾಗಿದೆ. ಈ ಘಟನೆ ಉಜ್ಬೇಕಿಸ್ತಾನದಲ್ಲಿ ನಡೆದಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ವ್ಯಕ್ತಿಯು ಉಜ್ಬೇಕಿಸ್ತಾನ್‌ನ ಪಾರ್ಕೆಂಟ್‌ನಲ್ಲಿರುವ ಖಾಸಗಿ ಮೃಗಾಲಯದಲ್ಲಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ. ಅತ ತನ್ನ ಗೆಳತಿಯನ್ನು ಮೆಚ್ಚಿಸಲು ಸಿಂಹ ಇರುವ ಗುಹೆಗೆ ಪ್ರವೇಶಿಸಿದ್ದಾನೆ. ಆಗ ಸಿಂಹಗಳು ಆತನ ಮೇಲೆ ದಾಳಿ ಮಾಡಿದ್ದರಿಂದ ಆತ … Continued