ಐಐಟಿ ಮದ್ರಾಸ್ ನಿರ್ದೇಶಕರನ್ನು ‘ಗೋಮೂತ್ರ ತಜ್ಞ’ ಎಂದ ಪ್ರಿಯಾಂಕಾ ಗಾಂಧಿಗೆ 215 ಶಿಕ್ಷಣ ತಜ್ಞರಿಂದ ತೀವ್ರ ತರಾಟೆ

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಐಐಟಿ ಮದ್ರಾಸ್ ನಿರ್ದೇಶಕ ಪ್ರೊ. ವಿ. ಕಾಮಕೋಟಿ ಅವರನ್ನು “ಗೋಮೂತ್ರ ತಜ್ಞ” ಎಂದು ಕರೆದಿರುವುದಕ್ಕೆ ದೇಶದಾದ್ಯಂತದ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಪಕುಲಪತಿಗಳು ಹಾಗೂ ಮಾಜಿ ಉಪಕುಲಪತಿಗಳನ್ನು ಒಳಗೊಂಡಂತೆ ಒಟ್ಟು 215 ಶಿಕ್ಷಣ ತಜ್ಞರು ಪ್ರಿಯಾಂಕಾ ಗಾಂಧಿ ಅವರಿಗೆ ಬಹಿರಂಗ ಪತ್ರ ಬರೆದು … Continued