ಮಾಜಿ ಸಿಎಂ ಸ್ಟಾಲಿನ್ಗೆ ಸೋಲುಣಿಸಿದ್ದ ಟಿವಿಕೆ ಶಾಸಕ ವಿ.ಎಸ್. ಬಾಬು ನಿಧನ
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಂದಿನ ಮುಖ್ಯಮಂತ್ರಿ ಹಾಗೂ ಡಿಎಂಕೆ (DMK) ನಾಯಕ ಎಂ.ಕೆ. ಸ್ಟಾಲಿನ್ ಅವರನ್ನು ಸೋಲಿಸಿ ದೇಶದ ಗಮನ ಸೆಳೆದಿದ್ದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಕೊಳತ್ತೂರು ಕ್ಷೇತ್ರದ ಶಾಸಕ ವಿ.ಎಸ್. ಬಾಬು (75) ಅವರು ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚೆನ್ನೈನ ಎಂಜಿಎಂ ಹೆಲ್ತ್ಕೇರ್ ಆಸ್ಪತ್ರೆಯಲ್ಲಿ ಸುದೀರ್ಘಕಾಲ ಚಿಕಿತ್ಸೆ … Continued