ರಸ್ತೆ ಅಪಘಾತ ಕಡಿಮೆ ಮಾಡಲು ಭಾರತದಲ್ಲಿ ವೆಹಿಕಲ್-ಟು-ವೆಹಿಕಲ್’ (V2V) ತಂತ್ರಜ್ಞಾನ ಅಳವಡಿಕೆಗೆ ಸಿದ್ಧತೆ ; ಏನಿದು ತಂತ್ರಜ್ಞಾನ..?
ಭಾರತದಲ್ಲಿ ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಅತ್ಯಾಧುನಿಕ ‘ವೆಹಿಕಲ್-ಟು-ವೆಹಿಕಲ್’ (V2V) ಸಂವಹನ ತಂತ್ರಜ್ಞಾನವನ್ನು ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಯೋಜನೆಯು 2026ರ ಕೊನೆಯಲ್ಲಿ ಜಾರಿಗೆ ಬರುವ ನಿರೀಕ್ಷೆಯಿದೆ. ಏನಿದು V2V ತಂತ್ರಜ್ಞಾನ? ಇದು ವಾಹನಗಳು ಪರಸ್ಪರ ನೇರವಾಗಿ ಸಂವಹನ ನಡೆಸಲು ಅನುವು ಮಾಡಿಕೊಡುವ ತಂತ್ರಜ್ಞಾನವಾಗಿದೆ. … Continued