ಕೆಪಿಸಿಎಲ್ ನೇಮಕಾತಿ ಪರೀಕ್ಷೆ : ಅಂತಿಮ ಅಂಕಪಟ್ಟಿ ಪ್ರಕಟ
ಬೆಂಗಳೂರು : ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ (KPCL) 622 ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಖಾಲಿ ಹುದ್ದೆಗಳನ್ನು ತುಂಬಲು ಫೆಬ್ರವರಿ 18ರಂದು ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ( Karnataka Examinations Authority)ವು ತನ್ನ ವೆಬ್‌ಸೈಟ್‌ನಲ್ಲಿ ಬುಧವಾರ ಪ್ರಕಟಿಸಿದೆ. ಆಕ್ಷೇಪಣೆಗಳ ಪರಿಶೀಲನೆ ನಂತರ, ಕಳೆದ ಸಲದಂತೆ ಈ ಬಾರಿಯೂ, ಪ್ರತಿ … Continued