ಚಿಕುನ್‌ಗುನ್ಯಾ ವೈರಸ್‌ ವಿರುದ್ಧದ ಮೊದಲ ಲಸಿಕೆಗೆ ಅನುಮೋದನೆ

ವಾಷಿಂಗ್ಟನ್: ಸೋಂಕಿತ ಸೊಳ್ಳೆಗಳಿಂದ ಹರಡುವ ವೈರಸ್ ಚಿಕೂನ್‌ಗುನ್ಯಾಗೆ ವಿಶ್ವದ ಮೊದಲ ಲಸಿಕೆಯನ್ನು ಅಮೆರಿಕದ ಆರೋಗ್ಯ ಅಧಿಕಾರಿಗಳು ಗುರುವಾರ ಅನುಮೋದಿಸಿದ್ದಾರೆ, ಇದನ್ನು ಆಹಾರ ಮತ್ತು ಔಷಧ ಆಡಳಿತ(Food and Drug Administration)ವು “ಉದಯೋನ್ಮುಖ ಜಾಗತಿಕ ಆರೋಗ್ಯ ಬೆದರಿಕೆ” ಎಂದು ಕರೆದಿದೆ. ಯುರೋಪಿನ ವಾಲ್ನೆವಾ ಅಭಿವೃದ್ಧಿಪಡಿಸಿದ ಲಸಿಕೆಯನ್ನು ಇಕ್ಸ್‌ಚಿಕ್ ಹೆಸರಿನಲ್ಲಿ ಮಾರಾಟ ಮಾಡಲಾಗುತ್ತದೆ, ಇದನ್ನು 18 ಮತ್ತು ಅದಕ್ಕಿಂತ … Continued

ಸೋಮವಾರ ಕೇಂದ್ರದಿಂದ ರಾಜ್ಯಕ್ಕೆ 15.25 ಲಕ್ಷ ಕೋವಿಡ್ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಏರುತ್ತಿರುವ ಬೆನ್ನಲ್ಲೇ ಕೇಂದ್ರದಿಂದ ಸಮಾಧಾನದ ಸುದ್ದಿಯೊಂದು ಬಂದಿದೆ. ರಾಜ್ಯಕ್ಕೆ ನಾಳೆ (ಸೋಮವಾರ) ಎರಡು ಪ್ರತ್ಯೇಕ ಕಂತುಗಳಲ್ಲಿ ಒಟ್ಟು 15,25,500 ಡೋಸ್ ಕೊರೊನಾ ಲಸಿಕೆ ಬರಲಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿ ಮಾಹಿತಿ ನೀಡಿರುವ ಸಚಿವರು “ಕರ್ನಾಟಕಕ್ಕೆ ನಾಳೆ ಎರಡು ಪ್ರತ್ಯೇಕ … Continued

ಬಾಂಗ್ಲಾಕ್ಕೆ ಭಾರತದಿಂದ 12 ಲಕ್ಷ ಕೊರೊನಾ ಲಸಿಕೆ ಕೊಡುಗೆ

ಢಾಕಾ : ಭಾರತವು ಶನಿವಾರ ಬಾಂಗ್ಲಾದೇಶಕ್ಕೆ 12 ಲಕ್ಷ ಕೋವಿಡ್-19 ಲಸಿಕೆಯ ಡೋಸ್‌ಗಳನ್ನು ಕೊಡುಗೆಯಾಗಿ ನೀಡಿದೆ. ಎರಡು ದಿನಗಳ ಪ್ರವಾಸಕ್ಕಾಗಿ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಲಸಿಕೆಗಳನ್ನೊಳಗೊಂಡ ಪ್ರಾತಿನಿಧಿಕ ಪೆಟ್ಟಿಗೆಯೊಂದನ್ನು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾರಿಗೆ ಹಸ್ತಾಂತರಿಸಿದರು. ಅದೇ ವೇಳೆ, ಮೋದಿ 109 ಅಂಬುಲೆನ್ಸ್‌ಗಳ ಪ್ರಾತಿನಿಧಿಕ ಕೀ ಹಸೀನಾರಿಗೆ ನೀಡಿದರು. ಉಭಯ ನಾಯಕರು … Continued

ಕೊವಿಡ್‌ ಲಸಿಕೆಗಾಗಿ ತಾಳ್ಮೆಯಿಂದಿರಿ: ಇತರ ದೇಶಗಳಿಗೆ ಪೂನವಾಲ್ಲಾ ಮನವಿ

ವಿಶ್ವದ ಅತಿದೊಡ್ಡ ಲಸಿಕೆ ಉತ್ಪಾದಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿದ ಕೋವಿಶೀಲ್ಡ್ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ-ಅಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿದ ಕೋವಿಡ್ -19 ಶಾಟ್ ಅನ್ನು ಉಳಿದ ದೇಶಗಳಿಗೆ ಪೂರೈಸುವ ನಿಟ್ಟಿನಲ್ಲಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಮುಖ್ಯಸ್ಥ ಆದರ್ ಪೂನವಾಲ್ಲಾ ಇತರ ದೇಶಗಳಿಗೆ ತಾಳ್ಮೆಯಿಂದಿರಿ ಎಂದು ವಿನಂತಿಸಿದ್ದಾರೆ. ವಿಶ್ವದ ಅನೇಕ ದೇಶಗಳು ಮತ್ತು ಸರ್ಕಾರಗಳು, … Continued