ಪೋಕ್ಸೋ ಪ್ರಕರಣ: ವಚನಾನಂದ ಶ್ರೀಗಳಿಗೆ ಜಾಮೀನು ಮಂಜೂರು

ದಾವಣಗೆರೆ : ಪೋಕ್ಸೋ ಪ್ರಕರಣದಲ್ಲಿ​ ವಚನಾನಂದ ಶ್ರೀಗಳಿಗೆ ದಾವಣಗೆರೆ ಜಿಲ್ಲಾ ವಿಶೇಷ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿದ್ದ ಶ್ರೀಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಜಾಮೀನು … Continued

ಪೋಕ್ಸೊ ಪ್ರಕರಣ ; ವಚನಾನಂದ ಶ್ರೀಗಳ ನಿರೀಕ್ಷಣಾ ಜಾಮೀನು ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ದಾವಣಗೆರೆಯ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಗೆ ವಿಚಾರಣಾಧೀನ ನ್ಯಾಯಾಲಯವು ಎಫ್‌ಐಆರ್‌ ದಾಖಲಾಗುವುದಕ್ಕೂ ಮುನ್ನ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ. ಆರೋಪಿಯಾಗಿರುವ ಸ್ವಾಮೀಜಿಗೆ ಪ್ರಕರಣ ದಾಖಲಾಗುವುದಕ್ಕೂ ಒಂದು ವಾರ ಮುಂಚಿತವಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ದಾವಣಗೆರೆಯ ವಿಚಾರಣಾಧೀನ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು … Continued

ಪೋಕ್ಸೊ ಪ್ರಕರಣ | ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು: ಆಘಾತ ವ್ಯಕ್ತಪಡಿಸಿದ ಹೈಕೋರ್ಟ್‌

ಬೆಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಅಡಿ ದಾಖಲಾಗಿರುವ ಪ್ರಕರಣದಲ್ಲಿ ದಾವಣಗೆರೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ವಿಚಾರಣಾ ನ್ಯಾಯಾಲಯದ ಕ್ರಮಕ್ಕೆ ಹೈಕೋರ್ಟ್ ಮಂಗಳವಾರ ಆಘಾತ ವ್ಯಕ್ತಪಡಿಸಿದೆ. ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ 2026ರ ಮೇ 6ರಂದು ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು … Continued

ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಟ್ರಸ್ಟಿಗಳ ಸಭೆಯಲ್ಲಿ ನಿರ್ಧಾರ

ದಾವಣಗೆರೆ : ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಖ್ಯಾತ ಯೋಗಗುರು ಶ್ರೀ ವಚನಾನಂದ ಸ್ವಾಮೀಜಿ ಅವರನ್ನು ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇಂದು, ಸೋಮವಾರ ಮಠದಲ್ಲಿ ಟ್ರಸ್ಟಿಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.ದಾವಣಗೆರೆ ಜಿಲ್ಲೆಯ ಹರಿಹರದ ಹನಗವಾಡಿ ಬಳಿಯ ಪಂಚಮಸಾಲಿ ಪೀಠದಲ್ಲಿ ನಡೆದ ಸಭೆಯಲ್ಲಿ 15 ಟ್ರಸ್ಟಿಗಳ ಪೈಕಿ 12 ಟ್ರಸ್ಟಿಗಳು … Continued