ಐಪಿಎಲ್‌-2025 : ಕೇವಲ 35 ಬಾಲ್ ಗಳಲ್ಲಿ ಶತಕ ಬಾರಿಸಿ ವಿಶ್ವ ದಾಖಲೆ ಸ್ಥಾಪಿಸಿದ 14 ವರ್ಷದ ವೈಭವ ಸೂರ್ಯವಂಶಿ…!

ಸೋಮವಾರ ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ 14 ವರ್ಷದ ಪ್ರತಿಭೆ ವೈಭವ ಸೂರ್ಯವಂಶಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಹಲವು ದೀರ್ಘಕಾಲೀನ ದಾಖಲೆಗಳನ್ನು ಮುರಿದಿದ್ದಾರೆ. ಸೂರ್ಯವಂಶಿ ಐಪಿಎಲ್ ಇತಿಹಾಸದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಅತ್ಯಂತ ವೇಗದ ಶತಕ ಬಾರಿಸಿದ ಭಾರತೀಯ ಆಟಗಾರರಾದರು. ಭಾರತದ ಮಾಜಿ … Continued

ಐಪಿಎಲ್‌ 2025 ಮೆಗಾ ಹರಾಜು : 1.1 ಕೋಟಿ ರೂ.ಗೆ ಐಪಿಎಲ್ ನಲ್ಲೇ ಅತ್ಯಂತ ಕಿರಿಯ 13 ವರ್ಷದ ಆಟಗಾರನ ಖರೀದಿಸಿದ ರಾಜಸ್ಥಾನ ರಾಯಲ್ಸ್‌..!

ನವದೆಹಲಿ : 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025 Auction) ಟೂರ್ನಿಯ ಎರಡನೇ ದಿನದ ಮೆಗಾ ಹರಾಜಿನಲ್ಲಿ 13ರ ವಯಸ್ಸಿನ ಹುಡುಗ ವೈಭವ ಸೂರ್ಯವಂಶಿ ದಾಖಲೆ ಬರೆದಿದ್ದು, ಸೋಮವಾರ ನಡೆದಿದ್ದ ಮೆಗಾ ಹರಾಜಿನಲ್ಲಿ ಅವರನ್ನು ರಾಜಸ್ಥಾನ ರಾಯಲ್ಸ್‌ ತಂಡ 1.10 ಕೋಟಿ ರೂ.ಗಳಿಗೆ ಖರೀದಿಸಿದೆ. ಆ ಮೂಲಕ 13 ವರ್ಷದ ಕ್ರಿಕೆಟಿಗ ವೈಭವ ಸೂರ್ಯವಂಶಿ … Continued