ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ: 33 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

ಜಮ್ಮು : ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳಲ್ಲಿರುವ ಮಾತಾ ವೈಷ್ಣೋದೇವಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಮಂಗಳವಾರ ಸಂಭವಿಸಿದ್ದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಮಾತಾ ವೈಷ್ಣೋ ದೇವಿ ದೇಗುಲಕ್ಕೆ ತೆರಳುವ ಮಾರ್ಗದಲ್ಲಿ ಅರ್ಧಕುವರಿಯ ಇಂದ್ರಪ್ರಸ್ಥ ಭೋಜನಾಲಯದ ಬಳಿ ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿತ್ತು. … Continued