ವೈಷ್ಣೋದೇವಿ ಮಾರ್ಗದಲ್ಲಿ ಗುಡ್ಡ ಕುಸಿತ : 9 ಜನರು ಸಾವು, 14 ಮಂದಿಗೆ ಗಾಯ

ಜಮ್ಮು: ಶ್ರೀ ಮಾತಾ ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಅರ್ಧಕುವರಿಯಲ್ಲಿರುವ ಇಂದ್ರಪ್ರಸ್ಥ ಭೋಜನಾಲಯದ ಬಳಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ 9 ಜನರು ಮೃತಪಟ್ಟಿದ್ದಾರೆ ಹಾಗೂ 14 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಆರಂಭದಲ್ಲಿ ಎರಡು ಶವಗಳನ್ನು ಹೊರತೆಗೆಯಲಾಯಿತು ಮತ್ತು ಕತ್ರಾ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಹಲವಾರು ಗಂಭೀರ ಗಾಯಗೊಂಡ ವ್ಯಕ್ತಿಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ. ಮಾನವಶಕ್ತಿ … Continued