ಸಚಿವ ನಾಗೇಂದ್ರಗೆ ರಿಲೀಫ್ ನೀಡಿದ ಹೈಕೋರ್ಟ್ ಆದೇಶ
ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಆರೋಪಿಯಾಗಿರುವ ಸಚಿವ ಬಿ ನಾಗೇಂದ್ರ ಅವರು ಪೂರ್ವಾನುಮತಿ ಇಲ್ಲದೇ ರಾಜ್ಯ ಬಿಟ್ಟು ತೆರಳುವಂತಿಲ್ಲ ಎಂದು ಜನಪ್ರತಿನಿಧಿಗಳ ಸತ್ರ ನ್ಯಾಯಾಲಯ ವಿಧಿಸಿದ್ದ ಷರತ್ತನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಪಡಿಸಿದೆ. ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ ನಾಗೇಂದ್ರ ಸಲ್ಲಿಸಿದ್ದ ಕ್ರಿಮಿನಲ್ … Continued