ಮುಡಾ, ವಾಲ್ಮೀಕಿ ನಿಗಮ ಹಗರಣಗಳ ದಾಖಲೆ ನಮಗೆ ಕೊಟ್ಟಿದ್ದೇ ಕಾಂಗ್ರೆಸ್ ನಾಯಕರು: ಪ್ರಹ್ಲಾದ ಜೋಶಿ
ಹುಬ್ಬಳ್ಳಿ : ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ದಾಖಲೆಗಳನ್ನು ನಮಗೆ ನೀಡಿದ್ದೇ ಕಾಂಗ್ರೆಸ್ ನಾಯಕರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಮ್ಮ ಬಳಿ ಏನೂ ಇರಲಿಲ್ಲ, ಕೆಲ ಕಾಂಗ್ರೆಸ್ನವರೇ ನಮಗೆ ಈ ದಾಖಲೆ ಕೊಟ್ಟಿದ್ದಾರೆ, ನಮಗೆ ಯಾರು ದಾಖಲೆ ಕೊಟ್ಟಿದ್ದಾರೆ ಎಂಬ ಮಾಹಿತಿ … Continued