ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪತ್ನಿ ಇ.ಡಿ. ವಶಕ್ಕೆ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದು ವಿಚಾರಣೆಗೆ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಕರೆದೊಯ್ದಿದ್ದಾರೆ ಎಂಬ ಮಾಹಿತಿ … Continued