ವಾಲ್ಮೀಕಿ ಹಗರಣ | ರಾಜ್ಯ ಸರ್ಕಾರಕ್ಕೆ ಹಿನ್ನಡೆ, ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ; ಹಲವರಿಗೆ ಶುರುವಾಯ್ತು ಢವ ಢವ
ಬೆಂಗಳೂರು : ಪ್ರಮುಖ ಬೆಳವಣಿಗೆಯೊಂದರಲ್ಲಿ, ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮ ಹಗರಣದ ತನಿಖೆಯನ್ನು ವಹಿಸಿಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಕೇಂದ್ರ ತನಿಖಾ ದಳ(ಸಿಬಿಐ)ಕ್ಕೆ ನಿರ್ದೇಶಿಸಿದೆ. ಈ ಆದೇಶವು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ. ಸಿಬಿಐ ಈವರೆಗೆ ಬ್ಯಾಂಕ್ ವಿಚಾರಕ್ಕೆ ಮಾತ್ರ ಸೀಮಿತವಾಗಿ ತನಿಖೆ ನಡೆಸುತ್ತಿತ್ತು. ಹೀಗಾಗಿ ಸಿಬಿಐನಿಂದ ಸಮಗ್ರ ತನಿಖೆ ಕೋರಿ ರಿಟ್ … Continued